ಇನ್‌ಸ್ಟಿಟ್ಯೂಟ್ ಫಾರ್ ಸ್ಟೆಮ್ ಸೆಲ್ ಬಯಾಲಜಿ ಮತ್ತು ರಿಜೆನೆರೇಟಿವ್ ಮೆಡಿಸಿನ್ (InStem) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (InStem Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
InStem Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಇನ್‌ಸ್ಟಿಟ್ಯೂಟ್ ಫಾರ್ ಸ್ಟೆಮ್ ಸೆಲ್ ಬಯಾಲಜಿ ಮತ್ತು ರಿಜೆನೆರೇಟಿವ್ ಮೆಡಿಸಿನ್ (InStem)
ವೇತನ ಶ್ರೇಣಿ: ಅಧಿಸೂಚನೆ ನಿಯಮಗಳ ಪ್ರಕಾರ
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 15-04-2023
ಶೈಕ್ಷಣಿಕ ಅರ್ಹತೆ:
ಟೆಕ್ನಿಕಲ್ ಆಫೀಸರ್-I – ಡಿಪ್ಲೊಮಾ, B.E or B.Tech
Lab Technician – ಡಿಪ್ಲೊಮಾ
ಕ್ಲರ್ಕ್ – ಪದವಿ
ಹುದ್ದೆಗಳ ವಿವರ:
ಟೆಕ್ನಿಕಲ್ ಆಫೀಸರ್-I – 02
Lab Technician – 1
ಕ್ಲರ್ಕ್ -1
ವಯೋಮಿತಿ:
ಟೆಕ್ನಿಕಲ್ ಆಫೀಸರ್-I – ಗರಿಷ್ಠ 35 ವರ್ಷ ಮೀರಿರಬಾರದು.
Lab Technician – ಗರಿಷ್ಠ 30 ವರ್ಷ ಮೀರಿರಬಾರದು.
ಕ್ಲರ್ಕ್ – ಗರಿಷ್ಠ 30 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ
SC/ST ಮತ್ತು PwD ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
UR ಮತ್ತು OBC ಅಭ್ಯರ್ಥಿಗಳಿಗೆ: 354ರೂ
ಪಾವತಿ ವಿಧಾನ: ಆನ್‌ಲೈನ್
InStem Recruitment 2023 ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು instem.res.in ಅಧಿಕೃತ ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು ಹಾಗೂ ನಂತರ ಆನ್‌ಲೈನ್ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Administrative Officer, Institute for Stem Cell Science and Regenerative Medicine (DBT-inStem), GKVK Post, Bellary Road, Bangalore-560065 ಗೆ 15-04-2023 ರ ಒಳಗಾಗಿ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 15-04-2023
ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: instem.res.in
2 thoughts on “InStem ನಲ್ಲಿ ಉದ್ಯೋಗ, ಕ್ಲರ್ಕ್ ಹುದ್ದೆಗೆ ಅರ್ಜಿ ಸಲ್ಲಿಸಿ | InStem Recruitment 2023 Apply Online”