ಗುಪ್ತಚರ ಇಲಾಖೆ ನೇಮಕಾತಿ 2023-24 | Intelligence Bureau Recruitment 2024 Apply Online @mha.gov.in

Telegram Group Join Now
WhatsApp Group Join Now

ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Intelligence Bureau Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

Intelligence Bureau Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಗುಪ್ತಚರ ಇಲಾಖೆ (Intelligence Bureau)
ವೇತನ ಶ್ರೇಣಿ: 44,900 ರೂ. ರಿಂದ 1,42,400 ರೂ.
ಹುದ್ದೆಗಳ ಸಂಖ್ಯೆ: 226
ಉದ್ಯೋಗ ಸ್ಥಳ: All India

ಹುದ್ದೆಗಳ ವಿವರ:
Computer Science & Information Technology – 79
Electronics & Communication – 147

ಶೈಕ್ಷಣಿಕ ಅರ್ಹತೆ:
Intelligence Bureau ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ BE ಅಥವಾ B.Tech, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಗುಪ್ತಚರ ಇಲಾಖೆ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ ‌18 ವರ್ಷ ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳಿಗೆ: 05 ವರ್ಷ
OBC ಅಭ್ಯರ್ಥಿಗಳಿಗೆ: 03 ವರ್ಷ

ಅರ್ಜಿ ಶುಲ್ಕ:
Processing Fee:
All Candidates: Rs.100/-
Examination Fee:
UR/EWS/OBC of Male Candidates: Rs.100/-
Mode of Payment: Online/Offline

Intelligence Bureau Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23-12-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 12-01-2024

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: mha.gov.in

ಇತರೆ ಮಾಹಿತಿಗಳನ್ನು ಓದಿ

ಭಾರತೀಯ ಅಂಚೆ ಇಲಾಖೆ ನೇಮಕಾತಿ 2023-24

Labour Department Scholarship 2023

SSP Scholarship 2023, ಆನ್‌ಲೈನ್‌ ಅರ್ಜಿ ಆಹ್ವಾನ

Telegram Group Join Now
WhatsApp Group Join Now

Leave a Comment