IPL ವೇಳಾಪಟ್ಟಿ 2023 ಪ್ರಕಟ | IPL Time Table 2023 Kannada

ಕ್ರಿಕೆಟ್‌ ಪ್ರೀಮಿಗಳ ನೆಚ್ಚಿನ ಇಂಡಿಯನ್ ಪ್ರೀಮಿಯರ್ ಲೀಗ್ (IPL Time Table 2023) ವೇಳಾಪಟ್ಟಿಯನ್ನು ಇಂದು (ಫೆಬ್ರವರಿ 17) ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಪ್ರಕಟಿಸುವುದಾಗಿ ತಿಳಿಸಲಾಗಿದೆ. IPL 15 ನೇ ಆವೃತ್ತಿಯು ಮಾರ್ಚ್ 31 ರಿಂದ ಪ್ರಾರಂಭವಾಗಿಲಿದೆ.

ಐಪಿಎಲ್ 2023 ವಿಶೇಷ ಸೀಸನ್ ಆಗಿದ್ದು, ವಿಶ್ವದ ಅತ್ಯಂತ ಜನಪ್ರಿಯ ಟಿ20 ಲೀಗ್ 15 ವರ್ಷಗಳನ್ನು ಪೂರೈಸಲಿದೆ. ನ್ಯೂಜಿಲೆಂಡ್‌ನ ಮಾಜಿ ನಾಯಕ ಬ್ರೆಂಡನ್ ಮೆಕಲಮ್ ಅವರು 2008 ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ನಡುವಿನ ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ 73 ಎಸೆತಗಳಲ್ಲಿ 158* ರನ್‌ಗಳ ಅದ್ಭುತ ಪ್ರದರ್ಶನ ನೀಡಿದ್ದರು.

15 ನೇ ಸೀಸನ್‌ಗೆ ಮುಂಚಿತವಾಗಿ, ಸ್ಟಾರ್ ಸ್ಪೋರ್ಟ್ಸ್ ಐಪಿಎಲ್ 2023 ರ ವೇಳಾಪಟ್ಟಿಯನ್ನು ಶುಕ್ರವಾರ (ಫೆಬ್ರವರಿ 17) ಸಂಜೆ 5 ಗಂಟೆಗೆ ಪ್ರಕಟಿಸಲಿದೆ. ಅಧಿಕೃತ ಪ್ರಸಾರಕರು ಐಪಿಎಲ್ ತಾರೆಗಳು ಮತ್ತು ಭಾರತೀಯ ಕ್ರಿಕೆಟ್‌ನ ದಂತಕಥೆಗಳಾದ ಹರ್ಭಜನ್ ಸಿಂಗ್, ವೀರೇಂದ್ರ ಸೆಹ್ವಾಗ್ ಮತ್ತು ಇರ್ಫಾನ್ ಪಠಾಣ್ ಅವರ ಉಪಸ್ಥಿತಿಯಲ್ಲಿ ‘ದಿ ಇನ್‌ಕ್ರೆಡಿಬಲ್ ಅವಾರ್ಡ್ಸ್’ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

Table of Contents

IPL Time Table 2023 Kannada

ಇಂಡಿಯನ್ ಪ್ರೀಮಿಯರ್ ಲೀಗ್ IPL 15 ನೇ ಆವೃತ್ತಿಯು ಮಾರ್ಚ್ 31 ರಿಂದ ಶುರುವಾಗಲಿದೆ. IPL ವೇಳಾಪಟ್ಟಿ 2023 ಅನ್ನು ಈ ಕೆಳಗೆ ನೀಡಲಾಗಿದೆ.

RCB IPL 2023 schedule

IPL 15 ನೇ ಆವೃತ್ತಿಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯವು ಏ. 2 ರಂದು ಮುಂಬೈ ಇಂಡಿಯನ್ಸ್‌ ತಂಡದೊಂದಿಗೆ ನಡೆಯಲಿದೆ.

ಈ ಉದ್ಯೋಗ ಮಾಹಿತಿಗಳನ್ನು ಓದಿ

ರಾಯಚೂರು ಜಿಲ್ಲಾ ಕೋರ್ಟ್ ನೇಮಕಾತಿ 2023, ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

IDBI ಬ್ಯಾಂಕ್ ಭರ್ಜರಿ ನೇಮಕಾತಿ 2023

Leave a Comment