ಭಾರತೀಯ ಅಂಚೆ ಬ್ಯಾಂಕ್ ನೇಮಕಾತಿ 2024 | IPPB Notification 2024 Apply Online @ibpsonline.ibps.in

Telegram Group Join Now
WhatsApp Group Join Now

ಭಾರತೀಯ ಇಲಾಖೆಯ ಅಂಚೆ ಬ್ಯಾಂಕ್ (IPPB) ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (IPPB Notification 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

IPPB Notification 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಭಾರತೀಯ ಅಂಚೆ ಬ್ಯಾಂಕ್ (IPPB)
ವೇತನ ಶ್ರೇಣಿ: 30,000 ರೂ.
ಹುದ್ದೆಗಳ ಸಂಖ್ಯೆ: 47
ಉದ್ಯೋಗ ಸ್ಥಳ: All India

ಹುದ್ದೆಗಳ ವಿವರ:
ಬಿಹಾರ – 5
ದೆಹಲಿ – 1
ಗುಜರಾತ್ – 8
ಹರಿಯಾಣ – 4
ಜಾರ್ಖಂಡ್ – 1
ಕರ್ನಾಟಕ -1
ಮಧ್ಯಪ್ರದೇಶ – 3
ಮಹಾರಾಷ್ಟ್ರ – 2
ಒಡಿಶಾ – 1
ಪಂಜಾಬ್ – 4
ರಾಜಸ್ಥಾನ – 4
ತಮಿಳುನಾಡು – 2
ಉತ್ತರ ಪ್ರದೇಶ – 11

IPPB Notification 2024 ಶೈಕ್ಷಣಿಕ ಅರ್ಹತೆ:
ಭಾರತೀಯ ಅಂಚೆ ಬ್ಯಾಂಕ್ (IPPB) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, MBA ಪಾಸಾಗಿರಬೇಕು.

ವೇತನ ಶ್ರೇಣಿ:
ಕಾರ್ಯನಿರ್ವಾಹಕ (Executive) – 30,000 ರೂ.

ವಯೋಮಿತಿ:
ಭಾರತೀಯ ಅಂಚೆ ಬ್ಯಾಂಕ್ (IPPB) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
SC/ST ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
PWD (UR) ಅಭ್ಯರ್ಥಿಗಳಿಗೆ 10 ವರ್ಷ
PWD [OBC (NCL)] ಅಭ್ಯರ್ಥಿಗಳಿಗೆ 13 ವರ್ಷ
PWD (SC/ST) ಅಭ್ಯರ್ಥಿಗಳಿಗೆ 15 ವರ್ಷ

ಅರ್ಜಿ ಶುಲ್ಕ:
SC/ST/PwBD ಅಭ್ಯರ್ಥಿಗಳಿಗೆ: 150 ರೂ.
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 750 ರೂ.
ಪಾವತಿಸುವ ವಿಧಾನ: ಆನ್‌ಲೈನ್

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 05-04-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: ippbonline.com, ibpsonline.ibps.in

PDO ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ

ಗ್ರಾಮೀಣ ಕುಡಿಯುವ ನೀರು ಮತ್ತು ವಿವಿಧ ಇಲಾಖೆ ನೇಮಕಾತಿ

KPSC ಭರ್ಜರಿ ನೇಮಕಾತಿ 2024

Telegram Group Join Now
WhatsApp Group Join Now

Leave a Comment