ಅಂಚೆ ಬ್ಯಾಂಕ್ ನೇಮಕಾತಿ 2023, ಅರ್ಜಿ ಸಲ್ಲಿಸಿ | IPPB Recruitment 2023 Apply For Executive Posts

Telegram Group Join Now
WhatsApp Group Join Now

ಭಾರತೀಯ ಅಂಚೆ ಬ್ಯಾಂಕ್ (IPPB) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (IPPB Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

NIACL ನೇಮಕಾತಿ 2023, ವೇತನ ಶ್ರೇಣಿ: 80,000 ರೂ.

ಸೈನಿಕ ಕಲ್ಯಾಣ ಇಲಾಖೆ ನೇಮಕಾತಿ 2023

ಕೃಷಿ ಇಲಾಖೆಯಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ

ಬೆಳಗಾವಿ ಜಿಲ್ಲಾ ಕೋರ್ಟ್ ನೇಮಕಾತಿ 2023

IPPB Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಭಾರತೀಯ ಅಂಚೆ ಬ್ಯಾಂಕ್ (IPPB)
ವೇತನ ಶ್ರೇಣಿ: 30,000 ರೂ.
ಹುದ್ದೆಗಳ ಸಂಖ್ಯೆ: 132
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ಭಾರತೀಯ ಅಂಚೆ ಬ್ಯಾಂಕ್ (IPPB) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
ಕಾರ್ಯನಿರ್ವಾಹಕ
– 30,000 ರೂ

ವಯೋಮಿತಿ:
ಭಾರತೀಯ ಅಂಚೆ ಬ್ಯಾಂಕ್ (IPPB) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PWD (UR) ಅಭ್ಯರ್ಥಿಗಳಿಗೆ: 10 ವರ್ಷ
PWD [OBC (NCL)] ಅಭ್ಯರ್ಥಿಗಳಿಗೆ: 13 ವರ್ಷ
PWD (SC/ST) ಅಭ್ಯರ್ಥಿಗಳಿಗೆ: 15 ವರ್ಷ

ಅರ್ಜಿ ಶುಲ್ಕ:
SC/ST/PwBD/ಮಹಿಳಾ ಅಭ್ಯರ್ಥಿಗಳಿಗೆ: 100 ರೂ.
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 300 ರೂ.
ಪಾವತಿಸುವ ವಿಧಾನ: ಆನ್‌ಲೈನ್

IPPB Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 26-07-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 16-08-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: ippbonline.com

Telegram Group Join Now
WhatsApp Group Join Now

Leave a Comment