IPPB ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | IPPB Recruitment 2023 Apply

Telegram Group Join Now
WhatsApp Group Join Now

ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸದಾವಕಾಶ. ಜೂನಿಯರ್ ಅಸೋಸಿಯೇಟ್ ಹಾಗೂ ಮ್ಯಾನೇಜರ್ ಹುದ್ದೆಗಳ ನೇಮಕಾತಿ (IPPB Recruitment 2023) ಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

IPPB Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್
ಒಟ್ಟು ಹುದ್ದೆಗಳು: 41 ಹುದ್ದೆಗಳು
ವೇತನ ಶ್ರೇಣಿ: ಅಧಿಸೂಚನೆಯ ಪ್ರಕಾರ

Income Tax Recruitment 2023

ಇಂಡಿಯನ್ ಬ್ಯಾಂಕ್ʼನಲ್ಲಿ‌ ಉದ್ಯೋಗವಕಾಶ

ವಿದ್ಯಾರ್ಹತೆ:
ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ಅಧಿಸೂಚನೆಯಲ್ಲಿ‌ ಸೂಚಿಸಿದಂತೆ.

ವಯೋಮಿತಿ:
ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 55 ವರ್ಷ ಮೀರಿರಬಾರದು.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಕೆಯ ಆರಂಭ ದಿನಾಂಕ:
04-02-2023
ಅರ್ಜಿ ಸಲ್ಲಕೆಯ ಕೊನೆಯ ದಿನಾಂಕ: 28-02-2023

IPPB Recruitment 2023 ಅರ್ಜಿ ಸಲ್ಲಿಕೆ ವಿಧಾನ:

ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, [email protected] ಗೆ 28 ಫೆಬ್ರವರಿ 2023 ರಂದು ಅಥವಾ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.

ಇಮೇಲ್‌ನ ವಿಷಯದ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಪೋಸ್ಟ್‌ನ ಹೆಸರು ಮತ್ತು ಪೋಸ್ಟ್‌ನ S ಸಂಖ್ಯೆ ಇರಬೇಕು . ಉದಾ –
“___________________ಹುದ್ದೆಗೆ ಅರ್ಜಿ “

ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಓದಿ.

ಪ್ರಮುಖ ಲಿಂಕ್‌ಗಳು:
ಅಧಿಸೂಚನೆ
ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್:‌ ippbonline.com

Telegram Group Join Now
WhatsApp Group Join Now

3 thoughts on “IPPB ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | IPPB Recruitment 2023 Apply”

Leave a Comment