ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನೇಮಕಾತಿ 2023 | ISRO Recruitment 2023 Notification

Telegram Group Join Now
WhatsApp Group Join Now

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (ISRO Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ‌ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

NTPC ನೇಮಕಾತಿ 2023, ಅರ್ಜಿ ಸಲ್ಲಿಸಿ

HAL ನಲ್ಲಿ ಉದ್ಯೋಗವಕಾಶ, ಅರ್ಹರು ಗಮನಿಸಿ

SSLC ಫಲಿತಾಂಶ 2023 ಪ್ರಕಟಣೆ

ಕೆನರಾ ಬ್ಯಾಂಕ್‌ ಹೊಸ ನೇಮಕಾತಿ 2023

ISRO Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)
ವೇತನ ಶ್ರೇಣಿ: 56,100 ರೂ.
ಹುದ್ದೆಗಳ ಸಂಖ್ಯೆ: 65 ಹುದ್ದೆಗಳು
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
Scientist/Engineer ‘SC’ (Civil): B.E or B.Tech in Civil Engineering
Scientist/Engineer ‘SC’ (Electrical) –  B.E or B.Tech
Scientist/Engineer ‘SC’ (Refrigeration & Air Conditioning) –  B.E or B.Tech in Mechanical Engineering
Scientist/Engineer‘SC’ (Architecture) –
Degree in Architecture
Scientist/Engineer ‘SC’ (Civil) – Autonomous Body (PRL): B.E or B.Tech in Civil Engineering
Scientist/Engineer ‘SC’ (Architecture) – Autonomous Body (PRL): Degree in Architecture

ಹುದ್ದೆಗಳ ವಿವರ:
Scientist/Engineer ‘SC’ (Civil) – 39
Scientist/Engineer ‘SC’ (Electrical) – 14
Scientist/Engineer ‘SC’ (Refrigeration & Air Conditioning) – 9
Scientist/Engineer ‘SC’ (Architecture) – 1
Scientist/Engineer ‘SC’ (Civil) – Autonomous Body (PRL) – 1
Scientist/Engineer ‘SC’ (Architecture) – Autonomous Body (PRL) – 1

ವಯೋಮಿತಿ:
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 28 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
SC/ST/PwBD/ಮಾಜಿ ಸೈನಿಕ/ಮಹಿಳಾ ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 250 ರೂ.
ಪಾವತಿಸುವ ವಿಧಾನ: ಆನ್‌ಲೈನ್ ಅಥವಾ ಚಲನ್

ISRO Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 04-05-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 24-05-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್‌: isro.gov.in

Telegram Group Join Now
WhatsApp Group Join Now

Leave a Comment