ಆದಾಯ ತೆರಿಗೆ ಇಲಾಖೆ ಸಹಕಾರಿ ಬ್ಯಾಂಕ್ ನೇಮಕಾತಿ 2023 | IT Dept Co-Op Bank Recruitment 2023

ಆದಾಯ ತೆರಿಗೆ ಇಲಾಖೆ ಸಹಕಾರಿ ಬ್ಯಾಂಕ್ ಲಿಮಿಟೆಡ್ ನಲ್ಲಿ‌ ಖಾಲಿ‌ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (IT Dept Co-Op Bank Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

12 ಪಾಸ್‌ ಆದವರಿಗೆ KPSC ಯಿಂದ ನೇಮಕಾತಿ

ಅರಣ್ಯ ಇಲಾಖೆ ಮತ್ತೊಂದು ನೇಮಕಾತಿ

IT Dept Co-Op Bank Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಆದಾಯ ತೆರಿಗೆ ಇಲಾಖೆ ಸಹಕಾರಿ ಬ್ಯಾಂಕ್ ಲಿಮಿಟೆಡ್
ವೇತನ ಶ್ರೇಣಿ: 21,000 ರಿಂದ 35,000 ರೂ.
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ಆದಾಯ ತೆರಿಗೆ ಇಲಾಖೆ ಸಹಕಾರಿ ಬ್ಯಾಂಕ್ ಲಿಮಿಟೆಡ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:
ಕಾರ್ಯನಿರ್ವಾಹಕ ಅಧಿಕಾರಿ – 3
ಗುಮಾಸ್ತ(Clerk) – 8

ವೇತನ ಶ್ರೇಣಿ:
ಕಾರ್ಯನಿರ್ವಾಹಕ ಅಧಿಕಾರಿ – 35,000 ರೂ.
ಗುಮಾಸ್ತ (Clerk) –  21,000 ರೂ.

ವಯೋಮಿತಿ:
ಕಾರ್ಯನಿರ್ವಾಹಕ ಅಧಿಕಾರಿ – ಕನಿಷ್ಠ 21 ವರ್ಷ ಹಾಗೂ ಗರಿಷ್ಠ 35 ವರ್ಷ.
ಗುಮಾಸ್ತ (Clerk) – ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷ.

ಅರ್ಜಿ ಶುಲ್ಕ:
ಕಾರ್ಯನಿರ್ವಾಹಕ ಅಧಿಕಾರಿ – 1,000 ರೂ.
ಗುಮಾಸ್ತ (Clerk) – 800 ರೂ.
ಪಾವತಿಸುವ ವಿಧಾನ: ಆನ್‌ಲೈನ್

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 13-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 28-03-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್‌: incometaxbank.co.in

Leave a Comment