ಪೋಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ITBP Driver Recruitment 2023 Apply Online For Constable Posts

Telegram Group Join Now
WhatsApp Group Join Now

ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ (ITBP) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (ITBP Driver Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ  ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ನಿಗಮ ನೇಮಕಾತಿ 2023

SEBI ನೇಮಕಾತಿ 2023, ಅರ್ಜಿ ಸಲ್ಲಿಸಿ

ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿ 2023

ITBP Driver Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ (ITBP)
ವೇತನ ಶ್ರೇಣಿ: 21,700 ರಿಂದ 69,100 ರೂ.
ಹುದ್ದೆಗಳ ಸಂಖ್ಯೆ: 458
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ (ITBP) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ (ITBP) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.

ವೇತನ ಶ್ರೇಣಿ:
ಕಾನ್ಸ್ಟೇಬಲ್ (ಚಾಲಕ) – 21,700 ರಿಂದ 69,100 ರೂ.

ಅರ್ಜಿ ಶುಲ್ಕ:
Gen/ OBC/ EWS –  100 ರೂ.
SC/ ST/ EWS – ಶುಲ್ಕ ಇಲ್ಲ
ಪಾವತಿಸುವ ವಿಧಾನ: ಆನ್ ಲೈನ್

ITBP Driver Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 27-06-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 26-07-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್’ಸೈಟ್: itbpolice.nic.in

Telegram Group Join Now
WhatsApp Group Join Now

Leave a Comment