ITBP ಪಡೆಯಲ್ಲಿ ಉದ್ಯೋಗವಕಾಶ | ITBP Recruitment 2023 For SI Posts

Telegram Group Join Now
WhatsApp Group Join Now

ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (ITBP Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

BEL ನಲ್ಲಿನ 96 ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

ಅಂಚೆ ಬ್ಯಾಂಕ್ ನೇಮಕಾತಿ 2023

10th, 12th ಆದವರಿಗೆ ಜಿಲ್ಲಾ ಕೋರ್ಟ್‌ನಲ್ಲಿ ಉದ್ಯೋಗ

ITBP Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP)
ವೇತನ ಶ್ರೇಣಿ: 35,400 ರಿಂದ 1,12,400 ರೂ.
ಉದ್ಯೋಗ ಸ್ಥಳ: All India
ಹುದ್ದೆಗಳ ಸಂಖ್ಯೆ: 09

ಶೈಕ್ಷಣಿಕ ಅರ್ಹತೆ:
ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಮನೋವಿಜ್ಞಾನದಲ್ಲಿ
ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:
ಸಬ್ ಇನ್ಸ್‌ಪೆಕ್ಟರ್ (ಪುರುಷ) – 8
ಸಬ್ ಇನ್ಸ್‌ಪೆಕ್ಟರ್ (ಮಹಿಳಾ) – 1

ವಯೋಮಿತಿ:
ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 25 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
SC/ಮಾಜಿ ಸೈನಿಕ/ಮಹಿಳಾ ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
ಇತರ ಎಲ್ಲಾ ಅಭ್ಯರ್ಥಿಗಳಿಗೆ: ರೂ.200/-
ಪಾವತಿ ವಿಧಾನ: ಆನ್‌ಲೈನ್

ITBP Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 19-05-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 17-06-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್‌: itbpolice.nic.in

Telegram Group Join Now
WhatsApp Group Join Now

Leave a Comment