ಮರ ವಿಜ್ಞಾನ ಮತ್ತು ತಾಂತ್ರಿಕ ಸಂಸ್ಥೆ (IWST) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (IWST Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
IWST Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಇನ್ಸ್ಟಿಟ್ಯೂಟ್ ಆಫ್ ಉಡ್ ಸೈನ್ಸ್ ಆ್ಯಂಡ್ ಟೆಕ್ನಾಲಜಿ (IWST)
ವೇತನ ಶ್ರೇಣಿ: 19,000 ರಿಂದ 31,000 ರೂ
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
JRF/JPF – B.Tech, M.Sc
Project Assistant – ಪದವಿ, ಸ್ನಾತಕೋತ್ತರ ಪದವಿ
ವಯೋಮಿತಿ:
JRF/JPF – 28 ವರ್ಷ ಮೀರಿರಬಾರದು.
Project Assistant –
ವೇತನ ಶ್ರೇಣಿ:
JRF/JPF – 20,000 ರಿಂದ 31,000 ರೂ
Project Assistant – 19,000 ರಿಂದ 20,000 ರೂ
ಹುದ್ದೆಗಳ ವಿವರ:
JRF/JPF – 15 ಹುದ್ದೆಗಳು
Project Assistant – 5 ಹುದ್ದೆಗಳು
ವಾಕ್-ಇನ್-ಇಂಟರ್ವ್ಯೂ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸ್ಥಳದಲ್ಲಿ ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) 02-ಮಾರ್ಚ್-2023 ರಂದು 10:30 AM ಕ್ಕೆ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು. ವಿಳಾಸ: ಇನ್ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ & ಟೆಕ್ನಾಲಜಿ, 18 ನೇ ಕ್ರಾಸ್, ಮಲ್ಲೇಶ್ವರಂ, ಬೆಂಗಳೂರು -560003
IWST Recruitment 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆ ದಿನಾಂಕ: 16-02-2023
Walk-in interview ದಿನಾಂಕ: 02-03-2023
IWST Recruitment 2023 ಪ್ರಮುಖ ಲಿಂಕ್ʼಗಳು:
ಅಧಿಸೂಚನೆ ಮತ್ತು ಅರ್ಜಿ ನಮೂನೆ: Download
ಅಧಿಕೃತ ವೆಬ್‌ಸೈಟ್: iwst.icfre.gov.in
1 thought on “IWST ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ | IWST Recruitment 2023 Apply”