JNCASR ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ | JNCASR Recruitment 2023 Notification

Telegram Group Join Now
WhatsApp Group Join Now

ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (JNCASR) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (JNCASR Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಆಫೀಸ್ ಕ್ಲರ್ಕ್ ಹುದ್ದೆ ನೇಮಕಾತಿ 2023

NTPC ನೇಮಕಾತಿ 2023, ತಿಂಗಳಿಗೆ 90,000 ರೂ. ವೇತನ

ಹಣಕಾಸು ಸಂಸ್ಥೆ ನೇಮಕಾತಿ 2023

BEL ನಲ್ಲಿನ 96 ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

JNCASR Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (JNCASR)
ವೇತನ ಶ್ರೇಣಿ: 47,000 ರೂ
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (JNCASR) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು Ph.D ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
ರಿಸರ್ಚ್ ಅಸೋಸಿಯೇಟ್ – 47,000 ರೂ

ವಯೋಮಿತಿ:
ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (JNCASR) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 35 ವರ್ಷ ಮೀರಿರಬಾರದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಿಗದಿ ಪಡೆಸಿರುವ ನಮೂನೆಯಲ್ಲಿ ಇ-ಮೇಲ್ ಐಡಿ, [email protected] ಗೆ 22-06-2023 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.

JNCASR Recruitment 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 13-06-2023
ಇ-ಮೇಲ್ ಕಳುಹಿಸುವ ಕೊನೆಯ ದಿನಾಂಕ: 22-06-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: jncasr.ac.in

Telegram Group Join Now
WhatsApp Group Join Now

Leave a Comment