ಕಿರಿಯ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | JNU Recruitment 2023 Notification Apply Online

Telegram Group Join Now
WhatsApp Group Join Now

ಸ್ನೇಹಿತರೆ.. ನಮಸ್ಕಾರ.. ಇಂದು ಮತ್ತೊಂದು ಹೊಸ ಉದ್ಯೋಗ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೇವೆ. ಈ ಒಂದು ಲೇಖನದಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ (JNU) ಖಾಲಿ‌ ‌ಇರುವ ವಿವಿಧ ಹುದ್ದೆಗಳ ನೇಮಕಾತಿ (JNU Recruitment 2023 Notification) ಅಧಿಸೂಚನೆಯನ್ನು ಪ್ರಕಟಿಸಿರುವ ಬಗ್ಗೆ ಮಾಹಿತಿ ನೀಡಲಾಗಿದೆ.

ನವ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ (JNU) ಖಾಲಿ ಇರುವ ವಿವಿಧ ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ.‌

BMTC ನೇಮಕಾತಿ 2023

ನಮ್ಮ ಮೆಟ್ರೋ ನೇಮಕಾತಿ 2023

ರಾಯಚೂರು ಜಿಲ್ಲಾ ಕೋರ್ಟ್ ನೇಮಕಾತಿ 2023, ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

IOCL ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

JNU Recruitment 2023 Notification ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (JNU), ನವ ದೆಹಲಿ
ಒಟ್ಟು ಹುದ್ದೆಗಳು: 388
ವೇತನ ಶ್ರೇಣಿ: ಹುದ್ದೆಗಳಿಗೆ ಅನುಗುಣವಾಗಿ
ಉದ್ಯೋಗ ಸ್ಥಳ: ನವ ದೆಹಲಿ
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 10-03-2023

ವಿದ್ಯಾರ್ಹತೆ:
ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ನೇಮಕಾತಿ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅನುಸಾರ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗಿದೆ. ಅಧಿಸೂಚನೆಯನ್ನು ಓದಿರಿ.

ಆಯ್ಕೆ ಪ್ರಕ್ರಿಯೆ

JNU Recruitment 2023 ಅಧಿಸೂಚನೆಯ ಪ್ರಕಾರ ಆಯ್ಕೆ ಪ್ರಕ್ರಿಯೆಯು ಈ ಕೆಳಗಿನ ಹಂತಗಳಲ್ಲಿ ನಡೆಯುತ್ತದೆ.

  • ಲಿಖಿತ ಪರೀಕ್ಷೆ
  • ಕೌಶಲ್ಯ ಪರೀಕ್ಷೆ (ಹುದ್ದೆಗೆ ಅಗತ್ಯವಿದ್ದರೆ)
  • ಡಾಕ್ಯುಮೆಂಟ್ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಅರ್ಜಿ ಶುಲ್ಕ:
SC/ST, ಸಾಮಾನ್ಯ ವರ್ಗ, EWS, & OBC ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವು ಈ ಕೆಳಗಿನಂತಿದೆ

JNU Recruitment 2023 ಹುದ್ದೆಗಳ ವಿವರ

ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇದೆ.
OBC ಅಭ್ಯರ್ಥಿಗಳಿಗೆ 3 ವರ್ಷ. PWD ಅಭ್ಯರ್ಥಿಗಳಿಗೆ 10 ವರ್ಷ

JNU Recruitment 2023 Notification ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 18-02-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 10-03-2023

JNU Recruitment 2023 Notification ಪ್ರಮುಖ ಲಿಂಕ್ ಗಳು:

ಅಧಿಸೂಚನೆ: ಡೌನ್‌ಲೋಡ್
ಆನ್ ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್:‌ www.jnu.ac.in/career

Telegram Group Join Now
WhatsApp Group Join Now

9 thoughts on “ಕಿರಿಯ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | JNU Recruitment 2023 Notification Apply Online”

Leave a Comment