ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗವಾಕಾಶ; ಇಂದೇ ಅರ್ಜಿ ಸಲ್ಲಿಸಿ

Telegram Group Join Now
WhatsApp Group Join Now

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ದರ್ಜೆ-೩ ಮೇಲ್ವಿಚಾರಕೇತರ ಸ್ಥಳೀಯ ವೃಂದದ ಕುಶಲಕರ್ಮಿ, ತಾಂತ್ರಿಕ ಸಹಾಯಕ, ಸಹಾಯಕ ಸಂಚಾರ ನಿರೀಕ್ಷಕ , ಕ.ರಾ.ಸಾ. ಪೇದೆ ಮತ್ತು ಸಹಾಯಕ ಲೆಕ್ಕಿಗ ಹಿಂಬಾಕಿ (Backlog) ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ:
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗಾಗಿ ಅಧಿಸೂಚನೆಯಲ್ಲಿ ನಮೂದಿಸಿರುವ ನಿಗದಿತ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ :
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದAದು ಅಭ್ಯರ್ಥಿಗಳು ಈ ಕೆಳಕಂಡಂತೆ
ವಯೋಮಿತಿ ಹೊಂದಿರತಕ್ಕದ್ದು.
ಕನಿಷ್ಠ ವಯಸ್ಸು 18 ವರ್ಷ ಪೂರ್ಣಗೊಂಡಿರಬೇಕು, ಗರಿಷ್ಠ ವಯಸ್ಸು 40 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
ಅಭ್ಯರ್ಥಿಯು ಅರ್ಜಿ ಸಲ್ಲಿಸಬಯಸುವ ಪ್ರತಿ ಹುದ್ದೆಗೆ ₹300/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸಲು ಆರಂಭದ ದಿನಾಂಕ: 26.08.2022 & ಕೊನೆಯ ದಿನಾಂಕ: 18.09.2022

ಅರ್ಜಿ ಸಲ್ಲಿಸಲು ಸಂಪರ್ಕಿಸಬೇಕಾದ ವೆಬ್‌ಸೈಟ್ ವಿಳಾಸ: www.kkrtcjobs.karnataka.gov.in ಅಥವಾ www.kkrtc.org/jobs

Telegram Group Join Now
WhatsApp Group Join Now

Leave a Comment