ಸಹಾಯಕ ಮತ್ತು ಇತರೆ ಹುದ್ದೆಗಳ ನೇಮಕಾತಿ 2023 | KAPL Recruitment 2023 Notification

Telegram Group Join Now
WhatsApp Group Join Now

ಎಚ್ಚರಿಕೆ: ನಾವು ಬರೆದ ಕಂಟೆಂಟ್‌ ಮತ್ತು ನಾವು Create ಮಾಡಿದ Image ಗಳು ನಮ್ಮ Copyright ವ್ಯಾಪ್ತಿಗೆ ಒಳಪಟ್ಟಿರುತ್ತವೆ. ನಮ್ಮ ಒಪ್ಪಿಗೆ ಇಲ್ಲದೆ ನಮ್ಮ ಕಂಟೆಂಟ್‌ ಕದ್ದರೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು. ನಮ್ಮ ಕಂಟೆಂಟ್‌ ಕದ್ದಿರುವುದು ಈಗಾಗಲೇ ನಮ್ಮ ಗಮನಕ್ಕೆ ಬಂದಿದ್ದು ಅಂತವರು ಕೂಡಲೇ ಡಿಲೀಟ್‌ ಮಾಡಿ.

ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ (KAPL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಲಾಗಿದೆ (KAPL Recruitment 2023). ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

RBI ನೇಮಕಾತಿ 2023, ವೇತನ 44,500 ರೂ.

ಶಾಲಾ ಶಿಕ್ಷಕರ ಭರ್ಜರಿ ನೇಮಕಾತಿ 2023

ರೈಲ್ವೆ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ 2023

ಪಂಚಾಯತ್ ರಾಜ್ ಆಯುಕ್ತಾಲಯ ನೇಮಕಾತಿ 2023

KAPL Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ (KAPL)
ವೇತನ ಶ್ರೇಣಿ: 29,000 ರಿಂದ 49,410 ರೂ.
ಉದ್ಯೋಗ ಸ್ಥಳ: ಧಾರವಾಡ, ಬೆಂಗಳೂರು

ಶೈಕ್ಷಣಿಕ ಅರ್ಹತೆ:
Software Programmer & IT Support Executive – B.E, M.Sc, MCA in Computer Science
Coordinator – B.Com, M.Com
Analyst-III – M.Sc
Assistant – B.Com

ಹುದ್ದೆಗಳ ವಿವರ:
Software Programmer & IT Support Executive – 1
Coordinator – 1
Analyst-III – 2
Assistant – 1

ವಯೋಮಿತಿ:
ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ (KAPL) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 30 ವರ್ಷ ಮೀರಿರಬಾರದು.

ವೇತನ ಶ್ರೇಣಿ:
Software Programmer & IT Support Executive – 49,410 ರೂ.
Coordinator – 34,600 ರೂ‌.
Analyst-III – 29,000 ರೂ.
Assistant – 29,000 ರೂ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Dy. General Manager – HRD, KAPL House, Plot no 37, ARKA The Business Center, 2nd Phase, Peenya Industrial Area, Bengaluru – 58 ಇವರಿಗೆ 12-06-2023 ರ ಮೊದಲು ಕಳುಹಿಸಬೇಕು.

KAPL Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24-05-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 12-06-2023

ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್‌ಲೋಡ್
ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: kaplindia.com

Telegram Group Join Now
WhatsApp Group Join Now

Leave a Comment