ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಣೆ ಬಗ್ಗೆ ಅಧಿಕೃತ ಸ್ಪಷ್ಟನೆ | Karnataka 2nd PUC Result 2024 Date Clarification

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ರಿಸಲ್ಟ್‌ಗಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಸುದ್ದಿ. 2nd PUC Result 2024 Date ಬಗ್ಗೆ ವಿದ್ಯಾರ್ಥಿಗಳಲ್ಲಿ ಹಾಗೂ ಪೋಷಕರಲ್ಲಿ ಗೊಂದಲ ಉಂಟಾಗಿದೆ. ಈ ಬಗ್ಗೆ ಅಧಿಕೃತ ಸ್ಪಷ್ಟನೆ ಈ ಲೇಖನದಲ್ಲಿ ನೀಡಲಾಗಿದೆ.

2024 ನೇ ಸಾಲಿನ 2nd PUC Result ಇಂದು ಪ್ರಕಟವಾಗಲಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಸುಳ್ಳು ಹರಿಬಿಡಲಾಗಿದೆ. ಇದರಿಂದ ಮಕ್ಕಳಲ್ಲಿ, ಪೋಷಕರಲ್ಲಿ ಗೊಂದಲ ಸೃಷ್ಟಿಯಾಗುತ್ತಿದೆ.

2nd PUC Result 2024 Link

2nd PUC Result 2024: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಣೆ ನಾಳೆ

2nd PUC Result 2024 Date Fact Check:

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಿಸುವ ಕುರಿತು ಏ.3 ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪತ್ರಿಕಾಗೋಷ್ಠಿ ಆಯೋಜಿಸಿದೆ ಎಂಬುದು ಸುಳ್ಳು ಸುದ್ದಿ ಎಂದು KSEAB ಮಂಡಳಿಯ ಅಧ್ಯಕ್ಷೆ ಮಂಜುಶ್ರೀ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಕಿಡಿಗೇಡಿಗಳು ಮಂಡಳಿಯ ಹೆಸರಲ್ಲಿ ನಕಲಿ ಪತ್ರಿಕಾ ಹೇಳಿಕೆಯನ್ನು ಸೃಷ್ಟಿ ಮಾಡಿ ಸೋಸಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟು ಗೊಂದಲ ಉಂಟು ಮಾಡಲಾಗಿದೆ.

When Is 2nd PUC Result 2024:

KSEAB ಮಂಡಳಿಯಿಂದ ಯಾವುದೇ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿಲ್ಲ. 2nd PUC ಮೌಲ್ಯಮಾಪನ ಕಾರ್ಯ ನಡೆಯುತ್ತಿದೆ. ಮೌಲ್ಯಮಾಪನ ಕೆಲಸ ಮುಗಿದ ನಂತರವೇ ಫಲಿತಾಂಶ ಪ್ರಕಟಿಸುವ ದಿನಾಂಕವನ್ನು ನಿಗದಿ ಮಾಡಲಾಗುವುದು ಎಂದು ಮಂಡಳಿಯ ಅಧ್ಯಕ್ಷೆ ಮಂಜುಶ್ರೀ ಮಾಹಿತಿ ನೀಡಿದ್ದಾರೆ.

ನಕಲಿ ಪತ್ರಿಕಾ ಪ್ರಕಟಣೆಯನ್ನು ಆಧಾರಿಸಿ ಕೆಲ ವೆಬ್‌ಸೈಟ್‌ಗಳಲ್ಲಿ ಏ.3 ರಂದು ಪಿಯು ಫಲಿತಾಂಶ ಎಂಬ ಸುದ್ದಿ ಪ್ರಕಟಿಸಲಾಗಿದ್ದು, ಸಂಬಂಧಪಟ್ಟವರು ಈ ಬಗ್ಗೆ ಪ್ರಕಟಿಸಿರುವ ಸುದ್ದಿಗಳನ್ನು ಡಿಲೀಟ್ ಮಾಡಬೇಕು. ಇದು ವಿದ್ಯಾರ್ಥಿಗಳಲ್ಲಿ ಮತ್ತು ಪೋಷಕರಲ್ಲಿ ಗೊಂದಲ ಉಂಟಾಗುತ್ತದೆ ಎಂದು ಮನವಿ ಮಾಡಿದ್ದಾರೆ.

2nd ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಿದ ತಕ್ಷಣ ನಮ್ಮ WhatsApp, Telegram ಚಾನೆಲ್‌ನಲ್ಲಿ ಶೇರ್‌ ಮಾಡುತ್ತೇವೆ ಅದಕ್ಕಾಗಿ ನೀವು WhatsApp ಗ್ರುಪ್‌ಗೆ Join ಆಗಿ ಹಾಗೂ ನಮ್ಮ ವೆಬ್‌ಸೈಟ್‌ಗೆ Free ಆಗಿ Subscribe ಮಾಡಿಕೊಳ್ಳಿ.

Karnataka 2nd PUC Result 2024 Link:

2nd Puc Result Link 2024: karresults.nic.in

ಇತರೆ ಮಾಹಿತಿಗಳನ್ನು ಓದಿ

SSP ಮೇಟ್ರಿಕ್‌ ನಂತರದ ವಿದ್ಯಾರ್ಥಿವೇತನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kotak Scholarship 2024

Prize Money ಅರ್ಜಿ ಸ್ಥಿತಿ ನೋಡಿ, ಹಣ ಬಂತಾ ಚೆಕ್‌ ಮಾಡಿ

ಗೃಹಲಕ್ಷ್ಮೀ ಯೋಜನೆ DBT Status Check ಮಾಡಿ, 2 ಸಾವಿರ ಬಂತಾ ನೋಡಿ

Telegram Group Join Now
WhatsApp Group Join Now

Leave a Comment