ಕೃಷಿ ಇಲಾಖೆ ಭರ್ಜರಿ ನೇಮಕಾತಿ 2023 | Karnataka Agriculture Department Recruitment 2023

Telegram Group Join Now
WhatsApp Group Join Now

ಎಚ್ಚರಿಕೆ: ನಾವು ಬರೆದ ಕಂಟೆಂಟ್‌ ಮತ್ತು ನಾವು Create ಮಾಡಿದ Image ಗಳು ನಮ್ಮ Copyright ವ್ಯಾಪ್ತಿಗೆ ಒಳಪಟ್ಟಿರುತ್ತವೆ. ನಮ್ಮ ಒಪ್ಪಿಗೆ ಇಲ್ಲದೆ ನಮ್ಮ ಕಂಟೆಂಟ್‌ ಕದ್ದರೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು. ನಮ್ಮ ಕಂಟೆಂಟ್‌ ಕದ್ದಿರುವುದು ಈಗಾಗಲೇ ನಮ್ಮ ಗಮನಕ್ಕೆ ಬಂದಿದ್ದು ಅಂತವರು ಕೂಡಲೇ ಡಿಲೀಟ್‌ ಮಾಡಿ.

ಕೃಷಿ ಇಲಾಖೆಯಲ್ಲಿ‌ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಲೋಕ ಸೇವಾ ಆಯೋಗವು ಅಧಿಸೂಚನೆ (Karnataka Agriculture Department Recruitment 2023) ಯ ಮಾಹಿತಿಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

VIMS ಬಳ್ಳಾರಿ ನೇಮಕಾತಿ 2023

ಪಶುಸಂಗೋಪನೆ ಇಲಾಖೆ ನೇಮಕಾತಿ 2023

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೇಮಕಾತಿ

ಪಿಯುಸಿ ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ

Karnataka Agriculture Department Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕರ್ನಾಟಕ ಲೋಕಸೇವಾ ಆಯೋಗ
ವೇತನ ಶ್ರೇಣಿ: 40,900 ರಿಂದ 78,200 ರೂ.
ಹುದ್ದೆಗಳ ಸಂಖ್ಯೆ: 300+68+08
ಉದ್ಯೋಗ ಸ್ಥಳ: ಕರ್ನಾಟಕ

ಶೈಕ್ಷಣಿಕ ಅರ್ಹತೆ:
ಸಹಾಯಕ ಕೃಷಿ ಅಧಿಕಾರಿಗಳು – ಬಿ.ಎಸಿ (ಕೃಷಿ), ಬಿ.ಎ. (ಆನರ್ಸ್), ಬಿ ಟೆಕ್. ( ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ಓದಿ)

ವೇತನ ಶ್ರೇಣಿ:
ಸಹಾಯಕ ಕೃಷಿ ಅಧಿಕಾರಿಗಳು – 40,900 ರಿಂದ 78,200 ರೂ.

ವಯೋಮಿತಿ:
ಕರ್ನಾಟಕ ಲೋಕ ಸೇವಾ ಆಯೋಗ ಅಧಿಸೂಚನೆ ನಿಯಮಗಳ ಪ್ರಕಾರ.

Karnataka Agriculture Department Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ: Update Soon
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: Update Soon

ಪ್ರಮುಖ ಲಿಂಕ್’ಗಳು:
ಅಧಿಸೂಚನೆ ಮಾಹಿತಿ: ಡೌನ್‌ಲೋಡ್
ಅಧಿಸೂಚನೆ: (ಶೀಘ್ರವೇ ಪ್ರಕಟವಾಗಲಿದೆ)
ಅಧಿಕೃತ ವೆಬ್‌ಸೈಟ್‌: kpsc.kar.nic.in

Telegram Group Join Now
WhatsApp Group Join Now

Leave a Comment