ಕೃಷಿ ಇಲಾಖೆ ನೇಮಕಾತಿ 2023 | Karnataka Agriculture Department Recruitment 2023

Telegram Group Join Now
WhatsApp Group Join Now

ಕೃಷಿ ಇಲಾಖೆಯಲ್ಲಿ ಖಾಲಿ‌ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (Karnataka Agriculture Department Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಕೃಷಿ ಇಲಾಖೆಯಲ್ಲಿ ಈ ಹುದ್ದೆಗಳು ಖಾಲಿ ಇವೆ

ಚಾಲಕ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಾಯು ಪಡೆ ನೇಮಕಾತಿ 2023

BMTC ನೇಮಕಾತಿ 2023

Karnataka Agriculture Department Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕೃಷಿ ಇಲಾಖೆ
ವೇತನ ಶ್ರೇಣಿ: 30,000 ರೂ.
ಉದ್ಯೋಗ ಸ್ಥಳ: ಕರ್ನಾಟಕ
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 06-03-2023

ಶೈಕ್ಷಣಿಕ ಅರ್ಹತೆ:

  • ಕಂಪ್ಯೂಟರ್ ಪ್ರೋಗ್ರಾಮರ್/ಆಪರೇಟರ್: ಮಾನ್ಯತೆ ಪಡೆದ ಮಂಡಳಿ ಅಥವಾ ಪ್ರತಿಷ್ಠಿತ ಸಂಸ್ಥೆಯಿಂದ ಬಿ.ಟೆಕ್ / ಎಂ.ಸಿ.ಎ (ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗೆ), ಡಿಪ್ಲೋಮ ಪದವಿ (ಕಂಪ್ಯೂಟರ್ ಅಪ್ಲಿಕೇಶನ್) ಅಥವಾ ಸಮಾನ ವಿದ್ಯಾರ್ಹತೆ ಹೊಂದಿರಬೇಕು.
  • ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು: ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
  • ಸಹಾಯಕ ತಾಂತ್ರಿಕ ವ್ಯವಸ್ಥಾಪಕರು: ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯಗಳಲ್ಲಿ ಪದವಿ/ಸ್ನಾತಕೋತ್ತರ ಪದವಿ ಹೊಂದಿರಬೇಕು.
  • ಹೆಚ್ಚಿನ ಮಾಹಿತಿಗಾಗಿ ಉದ್ಯೋಗ ಪ್ರಕಟಣೆ ಓದಿರಿ.

ವೇತನ ಶ್ರೇಣಿ:
ಕಂಪ್ಯೂಟರ್ ಪ್ರೋಗ್ರಾಮರ್/ಆಪರೇಟರ್: 16,000 ರೂ
ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು: 30,000 ರೂ
ಸಹಾಯಕ ತಾಂತ್ರಿಕ ವ್ಯವಸ್ಥಾಪಕರು: 25,000 ರೂ

ಹುದ್ದೆಗಳ ವಿವರ:
ಕಂಪ್ಯೂಟರ್ ಪ್ರೋಗ್ರಾಮರ್/ಆಪರೇಟರ್: 01 ಹುದ್ದೆ
ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು: 03 ಹುದ್ದೆಗಳು
ಸಹಾಯಕ ತಾಂತ್ರಿಕ ವ್ಯವಸ್ಥಾಪಕರು: 04 ಹುದ್ದೆಗಳು

Karnataka Agriculture Department Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ‌ ಆರಂಭ ದಿನಾಂಕ: 17-02-2023
ಅರ್ಜಿ ಸಲ್ಲಿಕೆ‌ ಕೊನೆಯ ದಿನಾಂಕ: 06-03-2023

ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಅರ್ಜಿ: ಇಲ್ಲಿ ಕ್ಲಿಕ್‌ ಮಾಡಿ
ವಿಳಾಸ: ಜಂಟಿ ಕೃಷಿ ನಿರ್ದೇಶಕರು ಕಛೇರಿ, ಮಂಡ್ಯ

ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಜಂಟಿ ಕೃಷಿ ನಿರ್ದೇಶಕರು, ಮಂಡ್ಯ ಕಛೇರಿಯಿಂದ ದಿನಾಂಕ: 17.02,2023 ರಿಂದ 03.03.2023 ರವರೆಗೆ ಹುದ್ದೆವಾರು ಪ್ರತ್ಯೇಕ ಅರ್ಜಿಗಳನ್ನು ಕಛೇರಿ ವೇಳೆಯಲ್ಲಿ ಪಡೆಯಬಹುದಾಗಿದೆ. ಅರ್ಜಿಗಳನ್ನು ಪೂರ್ಣ ಮಾಹಿತಿಯೊಂದಿಗೆ ಸೀಲು ಮಾಡಿದ ಲಕೋಟೆಯಲ್ಲಿ ದಿನಾಂಕ:06.03.2023ರ ಮಧ್ಯಾಹ್ನ 4.00 ಘಂಟೆಯ ಒಳಗಾಗಿ ಕಛೇರಿಗೆ ಭೇಟಿ ನೀಡಿ ಅಥವಾ ಅಂಚೆ ಮೂಲಕ ಜಂಟಿ ಕೃಷಿ ನಿರ್ದೇಶಕರು ಮಂಡ್ಯ ಜಿಲ್ಲೆ, ಮಂಡ್ಯ ರವರಿಗೆ ಸಲ್ಲಿಸಬಹುದಾಗಿದೆ, ಹೆಚ್ಚಿನ ಮಾಹಿತಿಯನ್ನು ಕಛೇರಿ ವೇಳೆಯಲ್ಲಿ ಜಂಟಿ ಕೃಷಿ ನಿರ್ದೇಶಕರ ಕಛೇರಿಗೆ ಭೇಟಿ ನೀಡಿ ಪಡೆಯಬಹುದಾಗಿದೆ.

Telegram Group Join Now
WhatsApp Group Join Now

25 thoughts on “ಕೃಷಿ ಇಲಾಖೆ ನೇಮಕಾತಿ 2023 | Karnataka Agriculture Department Recruitment 2023”

Leave a Comment