ಕರ್ನಾಟಕ ಆಹಾರ ಇಲಾಖೆ ನೇಮಕಾತಿ 2023 | Karnataka Food Department Recruitment 2023 Apply Online @kea.kar.nic.in

Telegram Group Join Now
WhatsApp Group Join Now

ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಸೂಚನೆಯನ್ನು (Karnataka Food Department Recruitment 2023) ಪ್ರಕಟಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ತಾಂತ್ರಿಕ ಕಾರಣದಿಂದಾಗಿ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಸಮಸ್ಯೆ ಉಂಟಾದ ಕಾರಣ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಣೆ ಮಾಡಿದ್ದಾರೆ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಹೊಸ ರೇಷನ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸುವುದು ಹೇಗೆ?

ಗುಮಾಸ್ತ, ಮೇಲ್ವಿಚಾರಕ ಹುದ್ದೆಗಳ ನೇಮಕಾತಿ 2023

Karnataka Food Department Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಇಲಾಖೆ: ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ (KFCSC)
ವೇತನ ಶ್ರೇಣಿ: 11,600 ರಿಂದ 43,200 ರೂ.
ಹುದ್ದೆಗಳ ಸಂಖ್ಯೆ: 386
ಉದ್ಯೋಗ ಸ್ಥಳ: ಕರ್ನಾಟಕ

ಹುದ್ದೆಗಳ ವಿವರ:
ಸಹಾಯಕ ವ್ಯವಸ್ಥಾಪಕರು: 10
ಗುಣಮಟ್ಟ ನಿರೀಕ್ಷಕರು: 23
ಹಿರಿಯ ಸಹಾಯಕರು (ಲೆಕ್ಕ): 33
ಹಿರಿಯ ಸಹಾಯಕರು: 57
ಕಿರಿಯ ಸಹಾಯಕರು: 263

ವೇತನ ಶ್ರೇಣಿ:
ಸಹಾಯಕ ವ್ಯವಸ್ಥಾಪಕರು: 22,800 ರಿಂದ 43,200 ರೂ.
ಗುಣಮಟ್ಟ ನಿರೀಕ್ಷಕರು: 14,550 ರಿಂದ 26,700 ರೂ.
ಹಿರಿಯ ಸಹಾಯಕರು (ಲೆಕ್ಕ): 14,550 ರಿಂದ 26,700 ರೂ.
ಹಿರಿಯ ಸಹಾಯಕರು: 14,550 ರಿಂದ 26,700 ರೂ.
ಕಿರಿಯ ಸಹಾಯಕರು: 11,600 ರಿಂದ 21,000 ರೂ.

ಶೈಕ್ಷಣಿಕ ಅರ್ಹತೆ:
ಶೈಕ್ಷಣಿಕ ಅರ್ಹತೆಯು ಹುದ್ದೆಗಳಿಗೆ ಅನುಗುಣವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಪ್ರಕಾರ ಇರುತ್ತದೆ.

ವಯೋಮಿತಿ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ನಿಯಮಗಳ ಪ್ರಕಾರ ಈ ಕೇಳಗಿನಂತಿದೆ.

Karnataka Food Department Recruitment 2023 ಪ್ರಮುಖ ದಿನಾಂಕಗಳು:
ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ: 20-06-2023
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ: 23-06-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 07-08-2023
ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ: 10-08-2023

ಪ್ರಮುಖ ಲಿಂಕ್’ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಆನ್’ಲೈನ್ ಅರ್ಜಿ ಲಿಂಕ್: Apply ಮಾಡಿ
ಅರ್ಜಿ ಸಲ್ಲಿಕೆ ವಿಸ್ತರಣೆ ಪ್ರಕಟಣೆ: ಡೌನ್‌ಲೋಡ್‌
ಅಧಿಕೃತ ವೆಬ್‌ಸೈಟ್‌: kea.kar.nic.in

Telegram Group Join Now
WhatsApp Group Join Now

Leave a Comment