ಕರ್ನಾಟಕ ಹೈ ಕೋರ್ಟ್ನಲ್ಲಿ ಕೆಲಸ ಮಾಡಲು ಬಯಸುವ ಅಭ್ಯರ್ಥಿಗಳಿಗೆ ಇದೊಂದು ಸಿಹಿ ಸುದ್ದಿ. ಇಲಾಖೆಯಲ್ಲಿ ಖಾಲಿ ಇರುವ ಲಾ ಕ್ಲರ್ಕ್ ಹಾಗೂ ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ (Karnataka High Court Recruitment 2023) ಅಧಿಸೂಚನೆಯ ಪ್ರಕಟಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ನಾಳೆಯ ಕೊನೆಯ ದಿನಾಂಕವಾಗಿದ್ದು, ಅರ್ಹರು ಅರ್ಜಿ ಭರ್ತಿ ಮಾಡಿ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
Karnataka High Court Recruitment 2023 ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಕರ್ನಾಟಕ ಹೈ ಕೋರ್ಟ್
ವೇತನ ಶ್ರೇಣಿ: 25,000 ರೂ ಮಾಸಿಕ ವೇತನ
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ಆರಂಭ: 03-02-2023
ಈ ಉದ್ಯೋಗ ಮಾಹಿತಿಗಳನ್ನು ಓದಿ
ರಾಯಚೂರು ಜಿಲ್ಲಾ ಕೋರ್ಟ್ ನೇಮಕಾತಿ 2023, ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಶೈಕ್ಷಣಿಕ ಅರ್ಹತೆ:
ಕರ್ನಾಟಕ ಹೈ ಕೋರ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಕಡ್ಡಾಯವಾಗಿ ಕಾನೂನು ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಅಧಿಸೂಚನೆ ಪ್ರಕಾರ, ಅಭ್ಯರ್ಥಿಯ ಗರಿಷ್ಠ 30 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ಅಧಿಸೂಚನೆ ಪ್ರಕಾರ ಆಯ್ಕಯಾದ ಅಭ್ಯರ್ಥಿಗಳಿಗೆ ಮಾಸಿಕ 25,000 ವೇತನ ಸಿಗುತ್ತದೆ.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03-02-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 25-02-2023
ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: Apply ಮಾಡಿ
ಈ ಉದ್ಯೋಗ ಮಾಹಿತಿಗಳನ್ನು ಓದಿ
1 thought on “ಹೈ ಕೋರ್ಟ್ನಲ್ಲಿ ಉದ್ಯೋಗವಕಾಶ | Karnataka High Court Recruitment 2023”