ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಪ್ರಕಟಣೆ (KEA Recruitment 2023) ಯನ್ನು ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
KEA Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ MCA / M.Tech, BE / B.Tech, M.Sc ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಪ್ರಕಾರ.
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಿಗದಿ ಪಡೆಸಿರುವ ನಮೂನೆಯಲ್ಲಿ ಇ-ಮೇಲ್ ಐಡಿ, [email protected] ಗೆ 16-06-2023 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.
KEA Recruitment 2023 ಪ್ರಮುಖ ದಿನಾಂಕಗಳು:
ಪ್ರಕಟಣೆ ಹೊರಡಿಸಿದ ದಿನಾಂಕ: 09-06-2023
ಇ-ಮೇಲ್ ಕಳುಹಿಸುವ ಕೊನೆಯ ದಿನಾಂಕ: 16-06-2023
ಪ್ರಮುಖ ಲಿಂಕ್’ಗಳು:
ಪ್ರಕಟಣೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: cetonline.karnataka.gov.in/kea/