ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರುನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಸೂಚನೆ (KEONICS Recruitment 2023) ಯನ್ನು ಪ್ರಕಟಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
KEONICS Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಇಲಾಖೆ: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು
ವೇತನ ಶ್ರೇಣಿ: 30,350 ರಿಂದ 97,100 ರೂ.
ಹುದ್ದೆಗಳ ಸಂಖ್ಯೆ: 10
ಉದ್ಯೋಗ ಸ್ಥಳ: ಕರ್ನಾಟಕ
ಶೈಕ್ಷಣಿಕ ಅರ್ಹತೆ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ನಿಯಮಗಳ ಪ್ರಕಾರ .
ವೇತನ ಶ್ರೇಣಿ:
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕ)-ಗ್ರೂಪ್ ಬಿ – 52,650 ರಿಂದ 97,100 ರೂ.
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕೇತರ) – ಗ್ರೂಪ್-ಬಿ – 52,650 ರಿಂದ 97,100 ರೂ.
ಆಪ್ತ ಕಾರ್ಯದರ್ಶಿ ಗ್ರೂಪ್-ಸಿ – 40,900 ರಿಂದ 78,200 ರೂ.
ಹಿರಿಯ ಸಹಾಯಕರು (ತಾಂತ್ರಿಕ) ಗ್ರೂಪ್-ಸಿ – 33,450 ರಿಂದ 62,600 ರೂ.
ಹಿರಿಯ ಸಹಾಯಕರು (ತಾಂತ್ರಿಕೇತರ) ಗ್ರೂಪ್-ಸಿ – 33,450 ರಿಂದ 62,600 ರೂ.
ಸಹಾಯಕರು (ತಾಂತ್ರಿಕ) ಗ್ರೂಪ್ -ಸಿ – 30,350 ರಿಂದ 58,250 ರೂ.
ಸಹಾಯಕರು (ತಾಂತ್ರಿಕೇತರ) ಗ್ರೂಪ್ -ಸಿ – 30,350 ರಿಂದ 58,250 ರೂ.
ವಯೋಮಿತಿ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ನಿಯಮಗಳ ಪ್ರಕಾರ.
ಹುದ್ದೆಗಳ ವಿವರ:
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕ)-ಗ್ರೂಪ್ ಬಿ – 02
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕೇತರ) – ಗ್ರೂಪ್-ಬಿ – 01
ಆಪ್ತ ಕಾರ್ಯದರ್ಶಿ ಗ್ರೂಪ್-ಸಿ – 01
ಹಿರಿಯ ಸಹಾಯಕರು (ತಾಂತ್ರಿಕ) ಗ್ರೂಪ್-ಸಿ – 02
ಹಿರಿಯ ಸಹಾಯಕರು (ತಾಂತ್ರಿಕೇತರ) ಗ್ರೂಪ್-ಸಿ – 02
ಸಹಾಯಕರು (ತಾಂತ್ರಿಕ) ಗ್ರೂಪ್ -ಸಿ – 01
ಸಹಾಯಕರು (ತಾಂತ್ರಿಕೇತರ) ಗ್ರೂಪ್ -ಸಿ – 01
KEONICS Recruitment 2023 ಪ್ರಮುಖ ದಿನಾಂಕಗಳು:
ವಿವರವಾದ ಪ್ರಕಟಣೆಯನ್ನು ಪ್ರಕಟಿಸುವ ದಿನಾಂಕ: 15-04-2023
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17-04-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 17-05-2023
ಇ-ಅಂಚೆ ಕಛೇರಿಗಳಲ್ಲಿ ನಿಗದಿತ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ: 20-05-2023
ಪ್ರಮುಖ ಲಿಂಕ್’ಗಳು:
ಸಂಕ್ಷಿಪ್ತ ಅಧಿಸೂಚನೆ: ಡೌನ್‌ಲೋಡ್
ಅಧಿಸೂಚನೆ: (ಶೀಘ್ರವೇ ಪ್ರಕಟವಾಗಲಿದೆ)
ಅಧಿಕೃತ ವೆಬ್‌ಸೈಟ್: kea.kar.nic.in