ಅರಣ್ಯ ಇಲಾಖೆ ಮತ್ತೊಂದು ನೇಮಕಾತಿ | KFD Notification 2023

Telegram Group Join Now
WhatsApp Group Join Now

ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಆನೆಕಾವಾಡಿಗ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (KFD Notification 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

KPTCL ನೇಮಕಾತಿಗೆ ಹೈಕೋರ್ಟ್ ತಡೆಯಾಜ್ಞೆ

KMF TUMUL ವಿವಿಧ ಹುದ್ದೆಗಳ ನೇಮಕಾತಿ 2023

IT Dept Co-Op Bank Recruitment 2023

12 ಪಾಸ್‌ ಆದವರಿಗೆ KPSC ಯಿಂದ ನೇಮಕಾತಿ

KFD Notification 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಅರಣ್ಯ ಇಲಾಖೆ
ವೇತನ ಶ್ರೇಣಿ: 18,600 ರಿಂದ 32,600 ರೂ.
ಉದ್ಯೋಗ ಸ್ಥಳ:  ಕೊಡಗು, ಚಾಮರಾಜನಗರ, ಮೈಸೂರು, ಶಿವಮೊಗ್ಗ

ವಯೋಮಿತಿ:
ಅರಣ್ಯ ಇಲಾಖೆ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ಹುದ್ದೆಗಳ ವಿವರ:
ಕೊಡಗು – 4
ಚಾಮರಾಜ ನಗರ – 6
ಮೈಸೂರು – 5
ಶಿವಮೊಗ್ಗ – 4

ವಯೋಮಿತಿ ಸಡಿಲಿಕೆ:
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ – 5 ವರ್ಷ.
2A, 2B, 3A, 3B, ಅಭ್ಯರ್ಥಿಗಳಗೆ – 3 ವರ್ಷ.

ಶೈಕ್ಷಣಿಕ ಅರ್ಹತೆ:
ಕನ್ನಡ ಭಾಷೆ ಮಾತನಾಡಲು ಮತ್ತು ಅರ್ಥೈಸಿಕೊಳ್ಳಲು ಶಕ್ತನಾಗಿರಬೇಕು.
ಅನುಭವ : ಆನೆ ನಿರ್ವಹಣೆಯಲ್ಲಿ ಅನುಭವ ಹೊಂದಿರುವುದು ಕಡ್ಡಾಯವಾಗಿರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ನಮೂನೆ: ಈ ಅಧಿಸೂಚನೆಯೊಂದಿಗೆ ಪ್ರಕಟಿಸಿರುವ ಅರ್ಜಿ ನಮೂನೆಯಲ್ಲಿ ಮಾತ್ರ ಅಭ್ಯರ್ಥಿಗಳು ಅರ್ಜಿಯನ್ನು ಬೆರಳಚ್ಚು / ಕಂಪ್ಯೂಟರ್ ಪ್ರಿಂಟ್ ಮಾಡಿಸಿ, ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸತಕ್ಕದ್ದು. ಅರ್ಜಿಗಳನ್ನು ಸಲ್ಲಿಸಬೇಕಾದ ವಿಳಾಸ : “ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಕೊಡಗು ವೃತ್ತ, ಅರಣ್ಯ ಭವನ ಮೈಸೂರು ರಸ್ತೆ, ಮಡಿಕೇರಿ-571201 ಕೊಡಗು ಜಿಲ್ಲೆ.

KFD Notification 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 15-03-2023
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 30-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 29-04-2023

ಪ್ರಮುಖ ಲಿಂಕ್’ಗಳು:
ಚಾಮರಾಜನಗರ: ಡೌನ್‌ಲೋಡ್
ಕೊಡಗು ಅಧಿಸೂಚನೆ: ಡೌನ್‌ಲೋಡ್
ಮೈಸೂರು ಅಧಿಸೂಚನೆ: ಡೌನ್‌ಲೋಡ್
ಶಿವಮೊಗ್ಗ ಅಧಿಸೂಚನೆ: ಡೌನ್‌ಲೋಡ್
ಅರ್ಜಿ ನಮೂನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: kfdrecruitment.in

Telegram Group Join Now
WhatsApp Group Join Now

Leave a Comment