ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿ 2023 | Khanapur Co-Operative Bank Recruitment 2023

Telegram Group Join Now
WhatsApp Group Join Now

ದಿ‌ ಖಾನಾಪುರ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Khanapur Co-Operative Bank Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

KEA ಹೊಸ ನೇಮಕಾತಿ 2023

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ನೇಮಕಾತಿ

ರೈಲ್ವೆ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ 2023

ಪಂಚಾಯತ್ ರಾಜ್ ಆಯುಕ್ತಾಲಯ ನೇಮಕಾತಿ 2023

Khanapur Co-Operative Bank Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ದಿ‌ ಖಾನಾಪುರ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್
ವೇತನ ಶ್ರೇಣಿ: 16,000 ರಿಂದ 29,600 ರೂ.
ಹುದ್ದೆಗಳ ಸಂಖ್ಯೆ: 15
ಉದ್ಯೋಗ ಸ್ಥಳ: ಖಾನಾಪುರ

ಶೈಕ್ಷಣಿಕ ಅರ್ಹತೆ:
ಕಿರಿಯ ಸಹಾಯಕ – PUC, BA, BC, BSc, ತತ್ಸಮಾನ ಪದವಿ ಹಾಗೂ ಡಿಪ್ಲೊಮಾ.
ಸೇವಕ – SSLC

ವಯೋಮಿತಿ:
ದಿ‌ ಖಾನಾಪುರ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.

ವೇತನ ಶ್ರೇಣಿ:
ಕಿರಿಯ ಸಹಾಯಕ – 16,000 ರಿಂದ 29,600 ರೂ.
ಸೇವಕ – 11,600 ರಿಂದ 21,000 ರೂ.

ಅರ್ಜಿ ಶುಲ್ಕ:
ಕಿರಿಯ ಸಹಾಯಕ ಹುದ್ದೆಗಳಿಗೆ – 500 ರೂ
ಸೇವಕ ಹುದ್ದೆಗಳಿಗೆ – 300 ರೂ.
ಪಾವತಿಸುವ ವಿಧಾನ: DD

Khanapur Co-Operative Bank Recruitment 2023 ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ದಿ‌ ಖಾನಾಪುರ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಪ್ರಧಾನ ಕಚೇರಿ ಖಾನಾಪುರ ಇವರಿಂದ ಮಾಹಿತಿ ಪಡೆದು ಸದರಿ ವಿಳಾಸಕ್ಕೆ 03-07-2023 ರ ಮೊದಲು ಅರ್ಜಿ ಕಳುಹಿಸಬೇಕು.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11-06-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 03-07-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್

Telegram Group Join Now
WhatsApp Group Join Now

Leave a Comment