KHPT ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ | KHPT Recruitment 2023 Notification

Telegram Group Join Now
WhatsApp Group Join Now

ಎಚ್ಚರಿಕೆ: ನಾವು ಬರೆದ ಕಂಟೆಂಟ್‌ ಮತ್ತು ನಾವು Create ಮಾಡಿದ Image ಗಳು ನಮ್ಮ Copyright ವ್ಯಾಪ್ತಿಗೆ ಒಳಪಟ್ಟಿರುತ್ತವೆ. ನಮ್ಮ ಒಪ್ಪಿಗೆ ಇಲ್ಲದೆ ನಮ್ಮ ಕಂಟೆಂಟ್‌ ಕದ್ದರೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು. ನಮ್ಮ ಕಂಟೆಂಟ್‌ ಕದ್ದಿರುವುದು ಈಗಾಗಲೇ ನಮ್ಮ ಗಮನಕ್ಕೆ ಬಂದಿದ್ದು ಅಂತವರು ಕೂಡಲೇ ಡಿಲೀಟ್‌ ಮಾಡಿ.

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT) ನಲ್ಲಿ ಖಾಲಿ‌ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (KHPT Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಯೂನಿಯನ್ ಬ್ಯಾಂಕ್ ನೇಮಕಾತಿ 2023

ನಿಮ್ಹಾನ್ಸ್ ನಲ್ಲಿ ಉದ್ಯೋಗವಕಾಶ, 25 ಸಾವಿರ ರೂ.

ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನೇಮಕಾತಿ 2023

KHPT Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT)
ಉದ್ಯೋಗ ಸ್ಥಳ: ಬೆಳಗಾವಿ, ಕಲಬುರಗಿ, ಕೊಪ್ಪಳ.
ವೇತನ ಶ್ರೇಣಿ: ಅಧಿಸೂಚನೆ ಪ್ರಕಾರ

ಶೈಕ್ಷಣಿಕ ಅರ್ಹತೆ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT) ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು‌.

ವೇತನ ಶ್ರೇಣಿ & ವಯೋಮಿತಿ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT) ಅಧಿಸೂಚನೆಯ ನಿಯಮಗಳ ಪ್ರಕಾರ.

M&E Officer ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, [email protected] ಗೆ 26-04-2023 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.

KHPT Recruitment 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 11-04-2023
ಇ ಮೇಲ್ ಕಳುಹಿಸುವ ಕೊನೆಯ ದಿನಾಂಕ: 26-04-2023

ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್‌ಲೋಡ್
ಅರ್ಜಿ ನಮೂನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: khpt.org

Telegram Group Join Now
WhatsApp Group Join Now

Leave a Comment