KIMS ನಲ್ಲಿ ಉದ್ಯೋಗವಕಾಶ, ಅರ್ಹ ಅಭ್ಯರ್ಥಿಗಳು ಗಮನಿಸಿ | KIMS Recruitment 2023 Notification

Telegram Group Join Now
WhatsApp Group Join Now

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (KIMS) ಯಲ್ಲಿ ಖಾಲಿ‌ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (KIMS Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಈ ಉದ್ಯೋಗ ಮಾಹಿತಿಯನ್ನು ನೀಡಲಾಗಿದೆ ಗಮನಿಸಿ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

500 ಇಂಡಸ್ಟ್ರಿಯಲ್ ಟ್ರೈನಿ ಹುದ್ದೆಗಳ ನೇಮಕಾತಿ 2023

ಭಾರತೀಯ ಕ್ರೀಡಾ ಪ್ರಾಧಿಕಾರ ಬೆಂಗಳೂರು ನೇಮಕಾತಿ 2023

ಪಂಚಾಯತ್ ರಾಜ್ ಆಯುಕ್ತಾಲಯ ನೇಮಕಾತಿ 2023

ರೈಲ್ವೆ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ 2023

KIMS Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (KIMS)
ವೇತನ ಶ್ರೇಣಿ: KIMS ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 19
ಉದ್ಯೋಗ ಸ್ಥಳ: ಹುಬ್ಬಳ್ಳಿ

ಶೈಕ್ಷಣಿಕ ಅರ್ಹತೆ:
ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (KIMS) ಅಧಿಸೂಚನೆ ಪ್ರಕಾರ.

ವಯೋಮಿತಿ:
ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (KIMS) ನಿಯಮಾವಳಿಗಳ ಪ್ರಕಾರ.

ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 15-06-2023 ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ: Director’s Office, Administrative block KIMS, Hubli, at their own cost.

KIMS Recruitment 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 07-06-2023
ನೇರ ಸಂದರ್ಶನ ದಿನಾಂಕ: 15-06-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: http://hubballikims.karanataka.gov.in

Telegram Group Join Now
WhatsApp Group Join Now

Leave a Comment

error: Content is protected !!