ವಿವಿಧ ಸಬ್ಸಿಡಿ ಯೋಜನೆಗಳಿಗಾಗಿ ಆನ್‌ಲೈನ್ ಅರ್ಜಿ ಆಹ್ವಾನ | kmdc karnataka gov in Online Application 2023 Apply @kmdconline.karnataka.gov.in

Telegram Group Join Now
WhatsApp Group Join Now

ನಮಸ್ಕಾರ ಸ್ನೇಹಿತರೇ. ಸರ್ಕಾರದಿಂದ ಸಿಗುವ ವಿವಿಧ ಸಹಾಯಧನ ಮತ್ತು ಸಾಲ ಯೋಜನೆಗಳಿಗಾಗಿ ಅರ್ಹ ಫಲಾನುಭವಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದ್ದು, ಅಗತ್ಯ ದಾಖಲೆಗಳೊಂದಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ kmdc karnataka gov in Online Application 2023 ಲೇಖನವನ್ನು ಓದಿ.

kmdc karnataka gov in Online Application 2023 ಮಾಹಿತಿ

ವಾಹನ ಖರೀದಿಸಲು 3 ಲಕ್ಷ ದವರೆಗೆ ಸಹಾಯಧನ
ಟ್ಯಾಕ್ಸಿ,ಗೂಡ್ಸ್ ವಾಹನ, ಪ್ಯಾಸೆಂಜರ್ ಆಟೋರಿಕ್ಷಾವನ್ನು ಖರೀದಿಸಲು ಬಯಸುವ ಫಲಾನುಭವಿಗಳಿಗೆ ಬ್ಯಾಂಕ್‌ನಿಂದ ಸಾಲ ಮಂಜೂರಾತಿಯಾಗಿದ್ದಲ್ಲ, ನಿಗಮದಿಂದ ವಾಹನದ ಮೌಲ್ಯದ ಶೇ. 50% ರಷ್ಟು ಸಹಾಯಧನ ಗಲಷ್ಠ 3 ರೂ. ಲಕ್ಷವನ್ನು ನೀಡಲಾಗುವುದು.

ಅರ್ಜಿ ಸಲ್ಲಿಸುವ ಮಾಹಿತಿಇಲ್ಲಿ ಕ್ಲಿಕ್‌ ಮಾಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ03-10-2023

ಗಂಗಾ ಕಲ್ಯಾಣ ಯೋಜನೆ
ಗ್ರಾಮೀಣ ಪ್ರದೇಶದಲ್ಲಿ ವಾಸಿಸುತ್ತಿರುವ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಸಣ್ಣ ಹಾಗೂ ಅತೀ ಸಣ್ಣ ರೈತರಿಗೆ ಕೊಳವೆ ಬಾವಿ ಕೊರೆಯಲು, ಪಂಪು ಅಳವಡಿಕೆ ಹಾಗೂ ನೀರಾವರಿ ವಿದ್ಯುದೀಕರಣಕ್ಕೆ ಸಂಪೂರ್ಣ ಸಹಾಯಧನ.

ಅರ್ಜಿ ಸಲ್ಲಿಸುವ ಮಾಹಿತಿಇಲ್ಲಿ ಕ್ಲಿಕ್‌ ಮಾಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ03-10-2023

ವೃತ್ತಿ ಪ್ರೋತ್ಸಾಹ ಯೋಜನೆ
ಅಲ್ಪಸಂಖ್ಯಾತರ ಸಮುದಾಯದ ಜನರಿಗೆ ಹಣ್ಣು, ಹಂಪಲು, ಕೋಳಿ ಮತ್ತು ಮೀನು ಮಾರಾಟ, ಎಳನೀರು, ಕಬ್ಬಿನ ಹಾಲು, ತಂಪು ಪಾನೀಯ ಮಾರಾಟ, ಬೇಕರಿ, ಲ್ಯಾಂಡರಿ, ಡ್ರೈ ಕ್ಲೀನಿಂಗ್, ಹೇರ್ ಡೈಸಿಂಗ್ ಸಲೂನ್, ಬ್ಯೂಟಿ ಪಾರ್ಲರ್, ವಾಟರ್ ವಾಶ್, ಪಂಕ್ಚರ್, ಮೆಕ್ಯಾನಿಕ್ ಶಾಪ್, ದ್ವಿಚಕ್ರ, ತ್ರಿಚಕ್ರ ವಾಹನ ರಿಫೇರಿ, ಬಿದರಿವೇರ್ ಕೆಲಸ, ರೇಷ್ಮೆ ರೀಲಿಂಗ್ ಮತ್ತು ಟ್ವಿಸ್ಟಿಂಗ್, ಆಟಿಕೆ ಗೊಂಬೆ ತಯಾಲಕೆ ಇತ್ಯಾದಿ ಚಟುವಟಿಕೆಗಳನ್ನು ಪ್ರಾರಂಭಿಸಲು ಅಥವಾ ಅಭಿವೃದ್ಧಿಪಡಿಸಲು ನಿಗಮದಿಂದ ಶೇ.50% ಸಹಾಯಧನದೊಂದಿಗೆ ರೂ.1ಲಕ್ಷ ಸಾಲ ನೀಡಲಾಗುವುದು.

ಅರ್ಜಿ ಸಲ್ಲಿಸುವ ಮಾಹಿತಿಇಲ್ಲಿ ಕ್ಲಿಕ್‌ ಮಾಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ03-10-2023

ಅರಿವು ಯೋಜನೆ
ವೃತ್ತಿಪರ ಕೋರ್ಸ್ ಮಾಡಬಯಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವ್ಯಾಸಂಗ ಪೂರ್ಣಗೊಳಿಸುವವರೆಗೆ ಪ್ರತಿ ವರ್ಷ 50,000 ರೂ. ನಿಂದ 3,00,000 ರೂ. ವರೆಗೆ ಸಾಲ. ವ್ಯಾಸಂಗ ಪೂರ್ಣಗೊಳಿಸಿದ 8 ತಿಂಗಳ ನಂತರ ಶೇ.2%ರ ಸೇವಾ ಶುಲ್ಕದೊಂದಿಗೆ ಸಾಲ ಮರು ಪಾವತಿ ಮಾಡಲು ಅವಕಾಶ.

kmdc karnataka gov in Online Application ಸಲ್ಲಿಸುವ ಮಾಹಿತಿಇಲ್ಲಿ ಕ್ಲಿಕ್‌ ಮಾಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

ಶ್ರಮಶಕ್ತಿ ಯೋಜನೆ
ಅಲ್ಪಸಂಖ್ಯಾತ ವರ್ಗದ ಕುಲಕಸುಬುದಾರರಿಗೆ ತರಬೇತಿ ನೀಡಿ, ಅವರು ತಮ್ಮ ಕಲಾತ್ಮಕ ಮತ್ತು ತಾಂತ್ರಿಕ ಕೌಶಲ್ಯವನ್ನು ವೃದ್ಧಿಸಿಕೊಂಡು ಅದೇ ಕಸುಬನ್ನು ಮುಂದುವರೆಸಲು ಅಥವಾ ಸಣ್ಣ ವ್ಯಾಪಾರವನ್ನು ಪ್ರಾರಂಭಿಸಲು ಅಥವಾ ಅಭಿವೃದ್ಧಿಗೊಳಿಸಲು ನಿಗಮದಿಂದ ಶೇ.50% ಸಹಾಯ ಧನದೊಂಱಗೆ ಕಡಿಮೆ ಬಡ್ಡಿ ದರದಲ್ಲಿ 50,000 ರೂ. ಸಾಲ ಸೌಲಭ್ಯವನ್ನು ನೀಡಲಾಗುವುದು.

ಅರ್ಜಿ ಸಲ್ಲಿಸುವ ಮಾಹಿತಿಇಲ್ಲಿ ಕ್ಲಿಕ್‌ ಮಾಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ03-10-2023

ಶ್ರಮಶಕ್ತಿ ವಿಶೇಷ ಮಹಿಳಾ ಯೋಜನೆ
ಅಲ್ಪಸಂಖ್ಯಾತರ ಸಮುದಾಯದ ವಿಧವೆ, ವಿಚ್ಛೇದಿತೆ, ಅವಿವಾಹಿತ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ವಿಶೇಷ ಯೋಜನೆ ವಿವಿಧ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಶೇ. 50%ರ ಸಹಾಯಧನ ಸೇರಿ 50,000 ರೂ. ಕ್ಕೆ ಕಡಿಮೆ ಇಲ್ಲದಂತೆ ಸಾಲ ಒದಗಿಸಲಾಗವುದು.

kmdc karnataka gov in Online Application 2023 ಸಲ್ಲಿಸುವ ಮಾಹಿತಿಇಲ್ಲಿ ಕ್ಲಿಕ್‌ ಮಾಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ03-10-2023

ಸಮುದಾಯ ಆಧಾರಿತ ತರಬೇತಿ ಯೋಜನೆ
ಅಲ್ಪಸಂಖ್ಯಾತರ ಸಮುದಾಯದ ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ವ-ಉದ್ಯೋಗ / ಕಛೇಲ, ಕಂಪನಿ ಉದ್ದಿಮೆಗಳಲ್ಲಿ ಉದ್ಯೋಗ ದೊರಕಿಸುವ ಸಲುವಾಗಿ ಭಾರಿ ವಾಹನ ಚಾಲನೆ, ಶಾರ್ಟ್ ಹ್ಯಾಂಡ್, ಸೆಕ್ಯುಲಿಟಿ ಸರ್ವೀಸಸ್, ಬ್ಯೂಟಿ ಪಾರ್ಲರ್ (ಪುರುಷಲಗೆ ಮತ್ತು ಮಹಿಳೆಯರಿಗೆ) ಕೋರ್ಸ್‌ಗಳಿಗೆ ನಿಗಮದ ವತಿಯಿಂದ ತರಬೇತಿ ನೀಡಲಾಗುವುದು.

kmdc online Application 2023 ಸಲ್ಲಿಸುವ ಮಾಹಿತಿಇಲ್ಲಿ ಕ್ಲಿಕ್‌ ಮಾಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ03-10-2023

ವಿದೇಶ ವ್ಯಾಸಂಗಕ್ಕೆ ಸಾಲ ಯೋಜನೆ
ಅಲ್ಪಸಂಖ್ಯಾತರ ವರ್ಗದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ವ್ಯಾಸಂಗ ಮಾಡಲು ಮಾನ್ಯತೆ ಪಡೆದಿರುವ ಯಾವುದೇ ವಿದೇಶ ವಿಶ್ವ ವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ ವಿದ್ಯಾಭ್ಯಾಸ ಪಡೆಯಲು 20 ಲಕ್ಷ ರೂ. ವರೆಗೆ ಸಾಲವನ್ನು ನಿಗಮಕ್ಕೆ ಆಸ್ತಿಯ (ಕಟ್ಟಡ / ಜಮೀನು) ಅಡಮಾನದ ಮೇಲೆ ಮಾತ್ರ ಒದಗಿಸಲಾಗುವುದು.

kmdc karnataka gov in Online Application 2023 ಸಲ್ಲಿಸುವ ಮಾಹಿತಿಇಲ್ಲಿ ಕ್ಲಿಕ್‌ ಮಾಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 03-10-2023 ರವರೆಗೆ ವಿಸ್ತರಿಸಲಾಗಿದೆ.

ಇತರೆ ಮಾಹಿತಿಗಳನ್ನು ಓದಿ

ವಾಹನ ಖರೀದಿಸಲು 4 ಲಕ್ಷ ರೂ. ಸಹಾಯಧನ

ಉಚಿತ ಹೊಲಿಗೆ ಯಂತ್ರ ಯೋಜನೆ, ಆನ್‌ಲೈನ್‌ ಅರ್ಜಿ ಆಹ್ವಾನ

ಬರ ಪೀಡಿತ ತಾಲ್ಲೂಕುಗಳ ಪಟ್ಟಿ ಬಿಡುಗಡೆ

ಗೃಹಲಕ್ಷ್ಮಿ ಯೋಜನೆಯ 2,000 ರೂ. ಹಣ ಬಂದಿಲ್ಲವೇ, Status Check ಮಾಡಿ

ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ ಟಾಪ್‌ ವಿತರಣೆ

Telegram Group Join Now
WhatsApp Group Join Now

Leave a Comment