ಜಿಲ್ಲಾ ಪಂಚಾಯತ್ ಹೊಸ ಅಧಿಸೂಚನೆ 2023 | Koppal Zilla Panchayat Notification 2023

ಸ್ನೇಹಿತರೆ.. ನಮಸ್ಕಾರ.. ಇಂದು ಮತ್ತೊಂದು ಉದ್ಯೋಗ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೇವೆ. ಕೊಪ್ಪಳ ಜಿಲ್ಲಾ ಪಂಚಾಯತನಲ್ಲಿ ಖಾಲಿ‌ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (Koppal Zilla Panchayat Notification 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿರಿ.

SSC ಭರ್ಜರಿ ನೇಮಕಾತಿ 2023

ಜಿಲ್ಲಾ ಪಂಚಾಯತನಲ್ಲಿ ವಿವಿಧ ಹುದ್ದೆಗಳು ಖಾಲಿ

ರಾಯಚೂರು ಜಿಲ್ಲಾ ಕೋರ್ಟ್ ನೇಮಕಾತಿ 2023, ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Koppal Zilla Panchayat Notification 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕೊಪ್ಪಳ ಜಿಲ್ಲಾ ಪಂಚಾಯತ್ (ಕೊಪ್ಪಳ ZP)
ವೇತನ ಶ್ರೇಣಿ: 23,000 ರಿಂದ 25,000 ರೂ
ಉದ್ಯೋಗ ಸ್ಥಳ: ಕೊಪ್ಪಳ
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 23-02-2023

ಶೈಕ್ಷಣಿಕ ಅರ್ಹತೆ:
ಟೆಕ್ನಿಕಲ್ ಅಸಿಸ್ಟೆಂಟ್ – ಡಿಪ್ಲೊಮಾ, ಪದವಿ, ಬಿ.ಇ, ಬಿ.ಟೆಕ್, ಎಮ್.ಟೆಕ್ .
ಡಿಸ್ಟ್ರಿಕ್ಟ್ ಅಕೌಂಟ್ ಮ್ಯಾನೇಜರ್ – ಬಿ.ಕಾಮ್. ಎಮ್.ಕಾಮ್.
ಡಾಟಾ ಎಂಟರಿ ಆಪರೇಟರ್ – ಪದವಿ.

ವೇತನ ಶ್ರೇಣಿ:
ಟೆಕ್ನಿಕಲ್ ಅಸಿಸ್ಟೆಂಟ್ – 25,000 ರೂ
ಡಿಸ್ಟ್ರಿಕ್ಟ್ ಅಕೌಂಟ್ ಮ್ಯಾನೇಜರ್ – 23,000 ರೂ
ಡಾಟಾ ಎಂಟರಿ ಆಪರೇಟರ್ – ಅಧಿಸೂಚನೆಯ ಪ್ರಕಾರ ವೇತನ ನೀಡಲಾಗುತ್ತದೆ.

ವಯೋಮಿತಿ:
ಕೊಪ್ಪಳ ಜಿಲ್ಲಾ ಪಂಚಾಯತ್ ಅಧಿಸೂಚನೆಯ ಪ್ರಕಾರ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಯಾವುದೇ ತೆರನಾದ ಅರ್ಜಿ ಶುಲ್ಕ ಇರುವುದಿಲ್ಲ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆಯ ಆರಂಭ ದಿನಾಂಕ: 13-02-2023
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 23-02-2023

Koppal Zilla Panchayat Recruitment 2023 ಪ್ರಮುಖ ಲಿಂಕ್ ಗಳು:
ಅಧಿಸೂಚನೆ:
 ಡೌನ್‌ಲೋಡ್
ಆನ್ ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್:‌ koppal.nic.in