ಕೊಪ್ಪಳ ZP ನೇಮಕಾತಿ 2023, ಆನ್‌ಲೈನ್ ಅರ್ಜಿ ಸಲ್ಲಿಸಿ | Koppal Zilla Panchayat Recruitment 2023 Apply Online @koppal.nic.in

Telegram Group Join Now
WhatsApp Group Join Now

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (MGNREGA) ಯೋಜನೆ ಅಡಿಯನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಕೊಪ್ಪಳ ಜಿಲ್ಲಾ ಪಂಚಾಯತ ಅಧಿಸೂಚನೆ (Koppal Zilla Panchayat Recruitment 2023) ಯನ್ನು ಪ್ರಕಟಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

10th Pass ಆದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ

ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿ 2023, ಅರ್ಜಿ ಸಲ್ಲಿಸಿ

IBPS ಭರ್ಜರಿ ನೇಮಕಾತಿ 2023, ಅರ್ಹರು ಅರ್ಜಿ ಸಲ್ಲಿಸಿ

ಅಂಚೆ ಬ್ಯಾಂಕ್ ನೇಮಕಾತಿ 2023, ಅರ್ಜಿ ಸಲ್ಲಿಸಿ

Koppal Zilla Panchayat Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕೊಪ್ಪಳ ಜಿಲ್ಲಾ ಪಂಚಾಯತ್ (Koppal Zilla Panchayat)
ವೇತನ ಶ್ರೇಣಿ: 24,000 ರೂ.
ಹುದ್ದೆಗಳ ಸಂಖ್ಯೆ: 13
ಉದ್ಯೋಗ ಸ್ಥಳ: ಕೊಪ್ಪಳ

ಶೈಕ್ಷಣಿಕ ಅರ್ಹತೆ:
ತಾಂತ್ರಿಕ ಸಹಾಯಕರು (ಕೃಷಿ) – ಬಿ.ಎಸ್ಸಿ ಅಗ್ರಿಕಲ್ಚರ್
ತಾಂತ್ರಿಕ ಸಹಾಯಕರು (ಅರಣ್ಯ) – ಬಿ.ಎಸ್ಸಿ ಫಾರೆಸ್ಟ್ರಿ
ತಾಂತ್ರಿಕ ಸಹಾಯಕರು (ರೇಷ್ಮೆ) – ಬಿ.ಎಸ್ಸಿ ಸೆರಿಕಲ್ಚರ್

ಹುದ್ದೆಗಳ ವಿವರ:
ತಾಂತ್ರಿಕ ಸಹಾಯಕರು (ಕೃಷಿ) – 5
ತಾಂತ್ರಿಕ ಸಹಾಯಕರು (ಅರಣ್ಯ) – 7
ತಾಂತ್ರಿಕ ಸಹಾಯಕರು (ರೇಷ್ಮೆ) – 1

ವಯೋಮಿತಿ:
ಕೊಪ್ಪಳ ಜಿಲ್ಲಾ ಪಂಚಾಯತ್ (Koppal Zilla Panchayat) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.

Koppal Zilla Panchayat Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01-08-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 16-08-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: koppal.nic.in

Telegram Group Join Now
WhatsApp Group Join Now

Leave a Comment