ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ನೇಮಕಾತಿ 2023 | KPSC Group B Recruitment 2023

Telegram Group Join Now
WhatsApp Group Join Now

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಲೋಕ ಸೇವಾ ಆಯೋಗವು ಅಧಿಸೂಚನೆಯ ಮಾಹಿತಿಯನ್ನು (KPSC Group B Recruitment 2023) ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

SDA, FDA ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ

ಕೃಷಿ ಇಲಾಖೆ ಭರ್ಜರಿ ನೇಮಕಾತಿ 2023

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೇಮಕಾತಿ

ಪಿಯುಸಿ ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ

KPSC Group B Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕರ್ನಾಟಕ ಲೋಕಸೇವಾ ಆಯೋಗ
ಇಲಾಖೆ: Commerce And Industries Department Karnataka Recruitment 2023
ವೇತನ ಶ್ರೇಣಿ: 45,300 ರಿಂದ 88,300 ರೂ.
ಹುದ್ದೆಗಳ ಸಂಖ್ಯೆ: 20+03
ಉದ್ಯೋಗ ಸ್ಥಳ: ಕರ್ನಾಟಕ

ಶೈಕ್ಷಣಿಕ ಅರ್ಹತೆ:
ಸಹಾಯಕ ನಿರ್ದೇಶಕರು – B.E, B.Tech

ವೇತನ ಶ್ರೇಣಿ:
ಸಹಾಯಕ ನಿರ್ದೇಶಕರು – 45,300 ರಿಂದ 88,300 ರೂ.

ವಯೋಮಿತಿ:
ಕರ್ನಾಟಕ ಲೋಕ ಸೇವಾ ಆಯೋಗ ಅಧಿಸೂಚನೆ ನಿಯಮಗಳ ಪ್ರಕಾರ.

KPSC Group B Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ: Update Soon
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: Update Soon

ಪ್ರಮುಖ ಲಿಂಕ್’ಗಳು:
ಅಧಿಸೂಚನೆ ಮಾಹಿತಿ: ಡೌನ್‌ಲೋಡ್
ಅಧಿಸೂಚನೆ: (ಶೀಘ್ರವೇ ಪ್ರಕಟವಾಗಲಿದೆ)
ಅಧಿಕೃತ ವೆಬ್‌ಸೈಟ್‌: kpsc.kar.nic.in

Telegram Group Join Now
WhatsApp Group Join Now

Leave a Comment