KPSC ದಾಖಲೆಗಳ ಪರಿಶೀಲನೆ; ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟ | KPSC Group C Document Verification List 2023

ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳಲ್ಲಿ ಖಾಲಿ ಇದ್ದ ಗ್ರೂಪ್‌ ಸಿ ನಾನ್‌ ಟೆಕ್ನಿಕಲ್ ಹುದ್ದೆಗಳಿಗೆ ಪರೀಕ್ಷೆ ನಡೆಸಿತ್ತು. ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪರೀಕ್ಷೆಗೆ ಹಾಜರಾಗಿ ಅರ್ಹತೆ ಪಡೆದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಗೆ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಗ್ರುಪ್-ಸಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಅರ್ಹರಾಗಿರುವ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು KPSC ಅಧಿಕೃತ ಅಂತರ್ಜಾಲದಲ್ಲಿ ಬಿಡುಗಡೆ ಮಾಡಲಾಗಿದೆ. ಮಾರ್ಚ್ 13 ರಿಂದ ಮೂಲ ದಾಖಲೆಗಳ ಪರಿಶೀಲನೆ ಪ್ರಾರಂಭವಾಗಲಿದೆ. ಒಟ್ಟು 55 ಅರ್ಹ ಅಭ್ಯರ್ಥಿಗಳ ಪಟ್ಟಿ ವೆಬ್ ಸೈಟ್ ನಲ್ಲಿ ಲಭ್ಯವಿದೆ. ಈ ಲಿಂಕ್ ಮೂಲಕ ಡೌನ್‌ಲೋಡ್ ಮಾಡಿಕೊಂಡು ಪರಿಶೀಲಿಸಿ.

KPSC Group C Document Verification

KPSC ಗ್ರೂಪ್-ಸಿ ತಾಂತ್ರಿಕೇತರ ಹುದ್ದೆಗಳ ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. Download

ಉದ್ಯೋಗ ಮಾಹಿತಿಗಳನ್ನು ಓದಿ

KEA ಹೊಸ ನೇಮಕಾತಿ 2023

GPSTR ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಹೈಕೋರ್ಟ್ ಹೊಸ ನೇಮಕಾತಿ 2023

SSC ಭರ್ಜರಿ ಹೊಸ ನೇಮಕಾತಿ 2023

3 thoughts on “KPSC ದಾಖಲೆಗಳ ಪರಿಶೀಲನೆ; ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟ | KPSC Group C Document Verification List 2023”

Leave a Comment