KPSC ಗ್ರುಪ್‌ ಸಿ ನೇಮಕಾತಿ 2022 | KPSC Recruitment 2022 For Data Entry Operator Posts Apply Online @www.kpsc.kar.nic.in

Telegram Group Join Now
WhatsApp Group Join Now

KPSC Recruitment 2022 For Data Entry Operator: ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿ ಖಾಲಿ ಇರುವ ಗಣತಿದಾರರು ಕಂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಲೋಕಸೇವಾ ಆಯೋಗ (KPSC) ವು ಅಧಿಸೂಚನೆಯನ್ನು ಪ್ರಕಟಿಸಿದೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಗಣತಿದಾರರು ಕಂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಆನ್‌ ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆಯೋಗ ನಿಗದಿ ಪಡಿಸಿರುವ ಕಾಲಾವಧಿಯಲ್ಲಿ ಅಧಕೃತ ವೆಬ್‌ಸೈಟ್‌ ನಲ್ಲಿ ಅರ್ಜಿ ಸಲ್ಲಿಸಬಹುದು. ಅಕ್ಟೋಬರ್‌ 7 ರಿಂದ ನವೆಂಬರ್‌ 5 ರವರೆಗೆ ಅರ್ಜಿ ಭರ್ತಿ ಮಾಡಲು ಅವಕಾಶ ನೀಡಲಾಗಿದೆ.

KPSC Recruitment 2022 For Data Entry Operator Notification

ನೇಮಕಾತಿ ಆಯೋಗಕರ್ನಾಟಕ ಹಾಲು ಒಕ್ಕೂಟ
ಒಟ್ಟು ಹುದ್ದೆಗಳು487 ಹುದ್ದೆಗಳ ನೇಮಕಾತಿ
ವೇತನ ಶ್ರೇಣಿಹುದ್ದೆಗಳಿಗೆ ಅನುಗುಣವಾಗಿದೆ
ಅರ್ಜಿ ಸಲ್ಲಿಕೆ ಆರಂಭ20-10-2022

ಶೈಕ್ಷಣಿಕ ವಿದ್ಯಾರ್ಹತೆ:

ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸುವ ದ್ವೀತಿಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ:

ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು, ಸಾಮಾನ್ಯ ಅಭ್ಯರ್ಥಿಗಳು 35 ವರ್ಷಗಳು,
ಪ್ರವರ್ಗ 2 (ಎ), 2(ಬಿ), 3(ಎ),3(ಬಿ) ಅಭ್ಯರ್ಥಿಗಳು 38 ವರ್ಷಗಳು ಮತ್ತು ಪ.ಜಾ/ಪ.ಪಂ/ಪ್ರವರ್ಗ1 ಅಭ್ಯರ್ಥಿಗಳು 40 ವರ್ಷ ಗರಿಷ್ಠ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ವೇತನ ಶ್ರೇಣಿ:

ಗಣತಿದಾರರು ಕಂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ರೂ.21.400 – 42,000 ವೇತನ ಇರುತ್ತದೆ.

ನೇಮಕ ವಿಧಾನ:

ಈ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗಿತ್ತದೆ. ಸ್ಪರ್ಧಾತ್ಮಕ ಪರೀಕ್ಷೆಯು ಎರಡು ಪತ್ರಿಕೆಗಳನ್ನು ಒಳಗೊಂಡಿರುತ್ತದೆ, ಪ್ರತಿಯೊಂದು ಪತ್ರಿಕೆಯು ಗರಿಷ 100 ಅಂಕಗಳೊಂದಿಗೆ ಲಿಖಿತ ಪ್ರಶ್ನೆಗಳನ್ನು ಒಳಗೊಂಡಿದ್ದು ವಸ್ತುನಿಷ್ಠ ಬಹು ಆಯ್ಕೆ ಮಾದರಿಯಲ್ಲಿರುತ್ತವೆ. ಈ ಎರಡು ಪತ್ರಿಕೆಗಳಲ್ಲಿ ತಪ್ಪು ಉತ್ತರಗಳಿಗೆ ಋಣಾತ್ಮಕ (Negative) ಅಂಕಗಳನ್ನು ಪರಿಗಣಿಸಿ ಅಭ್ಯರ್ಥಿಯು ಗಳಿಸುವ ಒಟ್ಟು ಅಂಕಗಳನ್ನು ಪರಿಗಣಿಸಲಾಗುತ್ತದೆ. ಅಂದರೆ ಪ್ರತಿ ತಪ್ಪು ಉತ್ತರಕ್ಕೆ ಪ್ರಶ್ನೆಗೆ ನಿಗದಿಪಡಿಸಿದ ಅಂಕಗಳ ನಾಲ್ಕನೇ ಒಂದು ಭಾಗದಷ್ಟು (1/4) ಅಂಕಗಳನ್ನು ಕಡಿತಗೊಳಿಸಲಾಗುವುದು, ಅಭ್ಯರ್ಥಿಗಳು ಎರಡು ಪತ್ರಿಕೆಗಳ ಪರೀಕ್ಷೆಗಳಿಗೆ ಹಾಜರಾಗುವುದು ಕಡ್ಡಾಯವಾಗಿರುತ್ತದೆ.

ಅರ್ಜಿ ಸಲ್ಲಿಸುವ ಪ್ರಕ್ರಿಯೆಯಲ್ಲಿ ಮೂರು ಹಂತಗಳು:

ಮೊದಲನೇ ಹಂತ: Profile Creation/Updation
ಎರಡನೇ ಹಂತ : Application Submission
ಮೂರನೇ ಹಂತ : Fees Payment through My Application Section

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ07-10-2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ 05-11-2022
ಶುಲ್ಕ ಪಾವತಿಗೆ ಕೊನೆಯ ದಿನಾಂಕ 07-11-2022

KPSC Recruitment 2022 For Data Entry Operator ಪ್ರಮುಖ ಲಿಂಕ್‌ಗಳು:

ಅಧಿಸೂಚನೆಇಲ್ಲಿ ಕ್ಲಿಕ್‌ ಮಾಡಿ
ಟೆಲಿಗ್ರಾಮ್‌ ಗ್ರುಪ್‌ ಲಿಂಕ್ಗ್ರುಪ್‌ಗೆ ಸೇರಿ
ಆನ್‌ಲೈನ್‌ ಅರ್ಜಿಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ವೆಬ್‌ಸೈಟ್kfdrecruitment.in
Kannadasiri.in HomePageVisit

Telegram Group Join Now
WhatsApp Group Join Now

Leave a Comment