ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ವಾಣಿಜ್ಯ ತೆರಿಗೆ ಪರಿವೀಕ್ಷರು (Commercial Tax Inspector) ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚನೆ (KPSC Recruitment 2023) ಯನ್ನು ಪ್ರಕಟಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
KPSC Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ಲೋಕಸೇವಾ ಆಯೋಗ (KPSC)
ವೇತನ ಶ್ರೇಣಿ: 33,450 ರಿಂದ 62,600 ರೂ.
ಹುದ್ದೆಯ ಹೆಸರು: ವಾಣಿಜ್ಯ ತೆರಿಗೆ ಪರಿವೀಕ್ಷರು (Commercial Tax Inspector)
ಹುದ್ದೆಗಳ ಸಂಖ್ಯೆ: 230+15
ಉದ್ಯೋಗ ಸ್ಥಳ: ಕರ್ನಾಟಕ
ಶೈಕ್ಷಣಿಕ ಅರ್ಹತೆ:
ಕರ್ನಾಟಕ ಲೋಕಸೇವಾ ಆಯೋಗ (KPSC) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ Degree (ಅರ್ಥಶಾಸ್ತ್ರ, Mathematics) ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
ವಾಣಿಜ್ಯ ತೆರಿಗೆ ಪರಿವೀಕ್ಷರು – 33,450 ರಿಂದ 62,600 ರೂ.
ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗ (KPSC) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
KPSC Recruitment 2023 ಅರ್ಜಿ ಶುಲ್ಕ:
ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ: ರೂ.300/-
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ: 600 ರೂ.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 50 ರೂ.
ಪಾವತಿಸುವ ವಿಧಾನ: ಆನ್‌ಲೈನ್
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01-09-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 31-10-2023
ಪ್ರಮುಖ ಲಿಂಕ್’ಗಳು:
KPSC ಅಧಿಸೂಚನೆ 2023 Non-HK: ಡೌನ್’ಲೋಡ್
KPSC ಅಧಿಸೂಚನೆ 2023 HK: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: kpsc.kar.nic.in
ಇತರೆ ಮಾಹಿತಿಗಳನ್ನು ಓದಿ