ಕೃಷಿ ಇಲಾಖೆ ನೇಮಕಾತಿ 2023 | KPSC Recruitment 2023 For KSDA Assistant Agriculture Officer

Telegram Group Join Now
WhatsApp Group Join Now

ಕರ್ನಾಟಕ ರಾಜ್ಯ ಕೃಷಿ ಇಲಾಖೆ (KSDA) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಲೋಕ ಸೇವಾ ಆಯೋಗವು ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ಮೀಸಲಾತಿಗೆ ಅನುಗುಣವಾಗಿ ಅಧಿಸೂಚನೆ (KPSC Recruitment 2023 For KSDA) ಯನ್ನು ಹೊರಡಿಸಲು ತಯಾರಿ ನಡೆಸಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಸಾರಿಗೆ ಇಲಾಖೆ ನೇಮಕಾತಿ 2023

ವಾಣಿಜ್ಯ ತೆರಿಗೆ ಇಲಾಖೆ ನೇಮಕಾತಿ 2023

KPSC Recruitment 2023 For KSDA ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕರ್ನಾಟಕ ರಾಜ್ಯ ಕೃಷಿ ಇಲಾಖೆ (KSDA)
ವೇತನ ಶ್ರೇಣಿ: 40,900 ರಿಂದ‌ 78,200 ರೂ.
ಹುದ್ದೆಗಳ ಸಂಖ್ಯೆ: 300+68
ಉದ್ಯೋಗ ಸ್ಥಳ: ಕರ್ನಾಟಕ

ಶೈಕ್ಷಣಿಕ ಅರ್ಹತೆ:
ಕರ್ನಾಟಕ ರಾಜ್ಯ ಕೃಷಿ ಇಲಾಖೆ (KSDA) ಅಧಿಸೂಚನೆಯ ಪ್ರಕಾರ ಸಹಾಯಕ ಕೃಷಿ ಅಧಿಕಾರಿಗಳು – ಬಿ.ಎಸಿ (ಕೃಷಿ), ಬಿ.ಎ. (ಆನರ್ಸ್), ಬಿ ಟೆಕ್.

KSDA Recruitment 2023 ವೇತನ ಶ್ರೇಣಿ:
ಸಹಾಯಕ ಕೃಷಿ ಅಧಿಕಾರಿ – 40,900 ರಿಂದ‌ 78,200 ರೂ.

ವಯೋಮಿತಿ:
ಕರ್ನಾಟಕ ರಾಜ್ಯ ಕೃಷಿ ಇಲಾಖೆ (KSDA) ಅಧಿಸೂಚನೆಯ ಪ್ರಕಾರ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

KPSC Recruitment 2023 For KSDA ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: Updating Soon
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: Updating Soon

ಪ್ರಮುಖ ಲಿಂಕ್’ಗಳು:
ಅಧಿಸೂಚನೆ ಮಾಹಿತಿ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ (Updating Soon)
ಅಧಿಕೃತ ವೆಬ್‌ಸೈಟ್‌: kpsc.kar.nic.in

Telegram Group Join Now
WhatsApp Group Join Now

Leave a Comment