KPTCL ಅಂತಿಮ ಕೀ ಉತ್ತರ ಪ್ರಕಟ | KPTCL Exam Key Answers 2022

KPTCL Exam Key Answers 2022: ಕೆಪಿಟಿಸಿಎಲ್ ಸಂಸ್ಥೆಯಲ್ಲಿನ ಸಹಾಯಕ ಇಂಜಿನಿಯರ್ (ವಿದ್ಯುತ್), ಸಹಾಯಕ ಇಂಜಿನಿಯರ್ (ಸಿವಿಲ್), ಕಿರಿಯ ಇಂಜಿನಿಯರ್ (ವಿದ್ಯುತ್), ಕಿರಿಯ ಇಂಜಿನಿಯರ್ (ಸಿವಿಲ್) ಹಾಗೂ ಕಿರಿಯ ಸಹಾಯಕರ (Junior Assistant) ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು KEA ಪ್ರಕಟಿಸಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬೆಂಗಳೂರಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ದಿನಾಂಕ 23-07-2022 ಮತ್ತು 24-07-2022 ರಂದು AE JE ಪರೀಕ್ಷೆಯನ್ನು ನಡೆಸಿತ್ತು ಹಾಗೂ ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ದಿನಾಂಕ 07-08-2022 ರಂದು ಕಿರಿಯ ಸಹಾಯಕರ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿತ್ತು.

IAS KAS FREE Coaching Online Application 2022

KPTCL ಪರೀಕ್ಷೆ ಬರೆದ ಅಭ್ಯರ್ಥಿಗಳು ಅಂತಿಮ ಕೀ ಉತ್ತರಗಳನ್ನು ಈ ಕೇಳಗೆ ನೀಡಿರುವ Download Button ಮೇಲೆ ಕ್ಲಿಕ್‌ ಮಾಡಿ PDF File ಪಡೆಯಬಹುದು.

KPTCL Exam Key Answers 2022 Download

Final Key AnswerDownload

KPTCL Exam Key Answers 2022
Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, KannadaSiri.in

10+ Years Exp
6,000+ Articles
B.A. RCU Belagavi

Kannada journalist from Belagavi with over 10 years of experience across print and digital media. Writes on government schemes, jobs, education, scholarships, technology, automobiles, and agriculture - making complex official information simple for everyday Kannada readers.

Leave a Comment