KRIBHCO: ಖಾಲಿ‌ ಇರುವ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಸಿ | KRIBHCO Recruitment 2023 Notification Apply

Telegram Group Join Now
WhatsApp Group Join Now

ಎಚ್ಚರಿಕೆ: ನಾವು ಬರೆದ ಕಂಟೆಂಟ್‌ ಮತ್ತು ನಾವು Create ಮಾಡಿದ Image ಗಳು ನಮ್ಮ Copyright ವ್ಯಾಪ್ತಿಗೆ ಒಳಪಟ್ಟಿರುತ್ತವೆ. ನಮ್ಮ ಒಪ್ಪಿಗೆ ಇಲ್ಲದೆ ನಮ್ಮ ಕಂಟೆಂಟ್‌ ಕದ್ದರೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು. ನಮ್ಮ ಕಂಟೆಂಟ್‌ ಕದ್ದಿರುವುದು ಈಗಾಗಲೇ ನಮ್ಮ ಗಮನಕ್ಕೆ ಬಂದಿದ್ದು ಅಂತವರು ಕೂಡಲೇ ಡಿಲೀಟ್‌ ಮಾಡಿ.

ಕೃಷಿ ಭಾರತಿ ಕೋ ಆಪರೇಟಿವ್ ಲಿಮಿಟೆಡ್ (KRIBHCO) ಖಾಲಿ‌ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (KRIBHCO Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಪೊಲೀಸ್ ಇಲಾಖೆ ನೇಮಕಾತಿ 2023

ಜಿಲ್ಲಾ ಪಂಚಾಯತ ಹೊಸ ನೇಮಕಾತಿ, ಅರ್ಜಿ ಸಲ್ಲಿಸಿ

ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ

KRIBHCO Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕೃಷಿ ಭಾರತಿ ಕೋ ಆಪರೇಟಿವ್ ಲಿಮಿಟೆಡ್ (KRIBHCO)
ವೇತನ ಶ್ರೇಣಿ: 34,000 ರಿಂದ 76,000 ರೂ
ಉದ್ಯೋಗ ಸ್ಥಳ: All india
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 10-03-2023

ಶೈಕ್ಷಣಿಕ ಅರ್ಹತೆ:
ಕೃಷಿ ಭಾರತಿ ಕೋ ಆಪರೇಟಿವ್ ಲಿಮಿಟೆಡ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.Sc ಪದವಿ (Agri) ಪಡೆದಿರಬೇಕು.

ವಯೋಮಿತಿ:
ಕೃಷಿ ಭಾರತಿ ಕೋ ಆಪರೇಟಿವ್ ಲಿಮಿಟೆಡ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 25 ವರ್ಷ ಮೀರಿರಬಾರದು.

ವೇತನ ಶ್ರೇಣಿ:
ಕೃಷಿ ಭಾರತಿ ಕೋ ಆಪರೇಟಿವ್ ಲಿಮಿಟೆಡ್ ಅಧಿಸೂಚನೆಯ ಪ್ರಕಾರ .

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 07-02-2023
ಅರ್ಜಿ ಸಲ್ಲಿಕೆ‌ ಕೊನೆಯ ದಿನಾಂಕ: 10-03-2023

KRIBHCO Recruitment 2023 ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಅರ್ಜಿ: ಇಲ್ಲಿ ಕ್ಲಿಕ್‌ ಮಾಡಿ
ಆನ್‌ಲೈನ್ ಅರ್ಜಿ:‌ Apply ಮಾಡಿ

Telegram Group Join Now
WhatsApp Group Join Now

1 thought on “KRIBHCO: ಖಾಲಿ‌ ಇರುವ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಸಿ | KRIBHCO Recruitment 2023 Notification Apply”

Leave a Comment