ಕೃಷಿ ಇಲಾಖೆಯಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ | Krishi Ilake Recruitment 2023 Notification

Telegram Group Join Now
WhatsApp Group Join Now

ಕೃಷಿ ಇಲಾಖೆಯು ಕೇಂದ್ರ ಪುರಸ್ಕೃತ ಯೋಜನೆಯಾದ ಆಹಾರ ಮತ್ತು ಪೌಷ್ಠಿಕ ಭದ್ರತೆ (FNS) ಮತ್ತು ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ (NMEO-OS) ಯೋಜನೆಗಳಡಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Krishi Ilake Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಜಿಲ್ಲಾ ಕೋರ್ಟ್ ನೇಮಕಾತಿ 2023

SSC ಹೊಸ ನೇಮಕಾತಿ 2023

Krishi Ilake Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕೃಷಿ ಇಲಾಖೆ
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 07
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ಕೃಷಿ ಇಲಾಖೆ ಅಧಿಸೂಚನೆ ನಿಯಮಗಳ ಪ್ರಕಾರ.

ಹುದ್ದೆಗಳ ವಿವರ:
ರಾಜ್ಯ ಸಲಹೆಗಾರರು – 02
ತಾಂತ್ರಿಕ ಸಹಾಯಕರು – 04
ಆರ್ಥಿಕ ಸಹಾಯಕರು – 01

ವಯೋಮಿತಿ:
ಕೃಷಿ ಇಲಾಖೆ ಅಧಿಸೂಚನೆ ನಿಯಮಗಳ ಪ್ರಕಾರ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಕೃಷಿ ನಿರ್ದೇಶಕರು (FNS) ಕೃಷಿ ಆಯುಕ್ತರ ಕಾರ್ಯಾಲಯ, ಶೇಷಾದ್ರಿ ರಸ್ತೆ, ಬೆಂಗಳೂರು-560001 ಇವರಿಗೆ ನೇರವಾಗಿ ಅಥವಾ ಪೋಸ್ಟ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.

Krishi Ilake Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20-07-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: ಪ್ರಕಟಗೊಂಡ 10 ದಿನಗಳ ಒಳಗಾಗಿ ಅರ್ಜಿ ಸಲ್ಲಿಸಬೇಕು.

ಪ್ರಮುಖ ಲಿಂಕ್ ಗಳು:
ಪ್ರಕಟಣೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: raitamitra.karnataka.gov.in

Telegram Group Join Now
WhatsApp Group Join Now

Leave a Comment