ಕೃಷಿ ಇಲಾಖೆಯಲ್ಲಿ ಈ ಹುದ್ದೆಗಳು ಖಾಲಿ ಇವೆ | Krishi Ilake Recruitment 2023

Telegram Group Join Now
WhatsApp Group Join Now

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ಆರ್.ಕ.ವಿ.ವೈ ಕೋಶದಲ್ಲಿ ಕಾರ್ಯನಿರ್ವಹಿಸಲು ತಾಂತ್ರಿಕ ಸಲಹೆಗಾರರ‌ ನೇಮಕಾತಿಗೆ ಕೃಷಿ ಇಲಾಖೆಯು ನೇಮಕಾತಿ ಪ್ರಕಟಣೆ (Krishi Ilake Recruitment 2023) ಯನ್ನು ಹೊರಡಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

InStem ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ

ಆಹಾರ ನಿಗಮ ನೇಮಕಾತಿ 2023

DCC ಬ್ಯಾಂಕ್ ಹೊಸ ನೇಮಕಾತಿ 2023

Krishi Ilake Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕೃಷಿ ಇಲಾಖೆ
ವೇತನ ಶ್ರೇಣಿ: ಅಧಿಸೂಚನೆ ನಿಯಮಗಳ ಪ್ರಕಾರ
ಉದ್ಯೋಗ ಸ್ಥಳ: ಕರ್ನಾಟಕ

ಶೈಕ್ಷಣಿಕ ಅರ್ಹತೆ:
ಕೃಷಿ ಮತ್ತು ಕೃಷಿ ಸಂಬಂಧಿತ ವಿಷಯಗಳಲ್ಲಿ ICAR ಮಾನ್ಯತೆ ಪಡೆದ ಕೃಷಿ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.

ವೇತನ ಶ್ರೇಣಿ ಹಾಗೂ ವಯೋಮಿತಿ:
ಕೃಷಿ ಇಲಾಖೆ ಅಧಿಸೂಚನೆ ನಿಯಮಗಳ ಪ್ರಕಾರ.

ಅನುಭವ:
ಕ್ಷೇತ್ರ ಮಟ್ಟದಲ್ಲಿ ಕನಿಷ್ಠ 05 ವರ್ಷಗಳ ಅನುಭವ ಹೊಂದಿರಬೇಕು ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಸೇವಾನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.

ಅರ್ಜಿ‌ ಸಲ್ಲಿಸುವ ವಿಧಾನ:
ಆಸಕ್ತಿಯುಳ್ಳ ಹಾಗೂ ಅರ್ಹ ಅಭ್ಯರ್ಥಿಗಳು ದಿನಾಂಕ: 20-03-2023 ರಂದು ಸಂಜೆ ಸಮಯ 5:30 ಒಳಗಾಗಿ ಕೃಷಿ ನಿರ್ದೇಶಕರು, ಕೃಷಿ ಆಯುಕ್ತಾಲಯ, ಶೇಷಾದ್ರಿ ರಸ್ತೆ, ಬೆಂಗಳೂರು-01 ಇವರಿಗೆ ಅರ್ಜಿ ನೀಡಬಹುದಾಗಿದೆ. ವಿವರಗಳಿಗೆ https://raitamitra.karnataka.gov.in ಜಾಲತಾಣವನ್ನು ವೀಕ್ಷಿಸಬಹುದು. ಹೆಚ್ಚಿನ ಮಾಹಿತಿಗಾಗಿ ಈ ಕಛೇರಿಯ RKVY ವಿಭಾಗವನ್ನು ಸಂಪರ್ಕಿಸಿ (ದೂ.ಸಂ.080-22074161).

Krishi Ilake Recruitment 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 03-03-2023
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 20-03-20

ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: raitamitra.karnataka.gov.in

Telegram Group Join Now
WhatsApp Group Join Now

3 thoughts on “ಕೃಷಿ ಇಲಾಖೆಯಲ್ಲಿ ಈ ಹುದ್ದೆಗಳು ಖಾಲಿ ಇವೆ | Krishi Ilake Recruitment 2023”

Leave a Comment