KSP ಪೊಲೀಸ್ ಸಬ್-ಇನ್ಸ್ಪೆಕ್ಟರ್ ಫಲಿತಾಂಶ ಪ್ರಕಟ | KSP PSI Selection List 2023 Download

Telegram Group Join Now
WhatsApp Group Join Now

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇದ್ದ ವಿಶೇಷ ರಿಸರ್ವ್ ಸಬ್ ಇನ್ಸ್ಪೆಕ್ಟರ್ (KSRP/IRB), ಸಶಸ್ತ್ರ ಮೀಸಲು ಪೊಲೀಸ್ ಸಬ್-ಇನ್ಸ್ಪೆಕ್ಟರ್ (RSI), ಪೊಲೀಸ್ ಸಬ್-ಇನ್ಸ್ಪೆಕ್ಟರ್ – ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (KSISF SI) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿಯನ್ನು (KSP PSI Selection List 2023) ಪ್ರಕಟಿಸಲಾಗಿದೆ.

18-12-2022 ರಂದು ವಿಶೇಷ ರಿಸರ್ವ್ ಸಬ್ ಇನ್ಸ್ಪೆಕ್ಟರ್ SI (KSRP/IRB) ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು. 29-01-2023 ರಂದು PSI (KSISF) ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ಪೊಲೀಸ್ ಇಲಾಖೆ ನಡೆಸಿತ್ತು. 08-01-2023 ರಂದು ಸಶಸ್ತ್ರ ಮೀಸಲು ಪೊಲೀಸ್ ಸಬ್-ಇನ್ಸ್ಪೆಕ್ಟರ್ (RSI) ಹುದ್ದೆಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆ ನಡೆಸಲಾಗಿತ್ತು.

KSP PSI Selection List 2023

ಇಂದು (25-03-2023 ರಂದು) ಈ ಮೇಲಿನ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ರಾಜ್ಯ ಪೊಲೀಸ್ ಇಲಾಖೆ ಪ್ರಕಟಿಸಿದೆ.

ಪೊಲೀಸ್ ಸಬ್-ಇನ್ಸ್ಪೆಕ್ಟರ್ ಫಲಿತಾಂಶವನ್ನು ಈ ಕೇಳಗೆ ನೀಡಿರುವ ಲಿಂಕ್ ಮೂಲಕ ಡೌನ್ ಲೋಡ್ ಮಾಡಿಕೊಳ್ಳಬಹುದು.

KSRP/IRB SI: ಡೌನ್’ಲೋಡ್
KSISF SI: ಡೌನ್’ಲೋಡ್
RSI: ಡೌನ್’ಲೋಡ್

ಉದ್ಯೋಗ ಮಾಹಿತಿಗಳನ್ನು ಓದಿ

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿ 2023

ಪೊಲೀಸ್ ಕಾನ್ಸ್‌ಟೇಬಲ್ ಲಿಖಿತ ಪರೀಕ್ಷೆ ದಿನಾಂಕ

BMRCL ಹೊಸ ನೇಮಕಾತಿ 2023

ಮೆಟ್ರೋದಲ್ಲಿ ಫೈರ್‌ಮ್ಯಾನ್‌ ಹುದ್ದೆಗಳ ನೇಮಕಾತಿ

ಬೆಂಗಳೂರು ಮೆಟ್ರೋ ಭರ್ಜರಿ ನೇಮಕಾತಿ 2023

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಭರ್ಜರಿ ನೇಮಕಾತಿ 2023

ಆಯುಷ್ ಇಲಾಖೆಯಲ್ಲಿ ಉದ್ಯೋಗ, ರೂ.35,000 ಸಂಬಳ

KOF ಹುಬ್ಬಳ್ಳಿ ನೇಮಕಾತಿ 2023

Telegram Group Join Now
WhatsApp Group Join Now

Leave a Comment