KVAFSU ನೇಮಕಾತಿ 2023, ಅರ್ಜಿ ಆಹ್ವಾನ | KVAFSU Recruitment 2023

ಕರ್ನಾಟಕ ಪಶುವೈದ್ಯಕೀಯ ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ (KVAFSU) ದಲ್ಲಿ‌ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (KVAFSU Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

IIFCL ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ

ನಿಮ್ಹಾನ್ಸ್ ನಲ್ಲಿ ಈ ಹುದ್ದೆಗಳು ಖಾಲಿ ಇವೆ ಗಮನಿಸಿ

DCC ಬ್ಯಾಂಕ್ ಹೊಸ ನೇಮಕಾತಿ 2023

ಅಂಚೆ ಇಲಾಖೆ ಚಾಲಕ ಹುದ್ದೆಗಳ ನೇಮಕಾತಿ 2023

KVAFSU Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕರ್ನಾಟಕ ಪಶುವೈದ್ಯಕೀಯ ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ (KVAFSU)
ಉದ್ಯೋಗ ಸ್ಥಳ: ಬೀದರ್
ವೇತನ ಶ್ರೇಣಿ: 57,700 ರಿಂದ 2,18,200 ರೂ

ಶೈಕ್ಷಣಿಕ ಅರ್ಹತೆ:
Professor, Associate Professor: Degree in Veterinary Science/Veterinary Science and Animal Husbandry, Master’s Degree, Ph.D 
Assistant Professor: Degree in Veterinary Science/Veterinary Science and Animal Husbandry, Master’s Degree, M.Phil, Ph.D

ವೇತನ ಶ್ರೇಣಿ:
Professor – 1,44,200 ರಿಂದ 2,18,200
Associate Professor – 1,31,400 ರಿಂದ 2,17,100
Assistant Professor – 57,700 ರಿಂದ 1,82,400

ವಯೋಮಿತಿ:
Professor – ಅಧಿಸೂಚನೆ ನಿಯಮಗಳ ಪ್ರಕಾರ.
Associate Professor – ಅಧಿಸೂಚನೆ ನಿಯಮಗಳ ಪ್ರಕಾರ.
Assistant Professor – ಗರಿಷ್ಠ 35 ವರ್ಷ

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷ
SC/ST/Cat-I ಅಭ್ಯರ್ಥಿಗಳಿಗೆ: 05 ವರ್ಷ

ಅರ್ಜಿ ಶುಲ್ಕ:
SC/ST/Cat-I ಅಭ್ಯರ್ಥಿಗಳಿಗೆ: 500 ರೂ
GM/2A/2B/3A & 3B ಅಭ್ಯರ್ಥಿಗಳಿಗೆ: 1000 ರೂ
ಪಾವತಿ ವಿಧಾನ: ಆನ್‌ಲೈನ್

KVAFSU Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 25-02-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 26-03-2023

ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್‌ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: kvafsu.edu.in

2 thoughts on “KVAFSU ನೇಮಕಾತಿ 2023, ಅರ್ಜಿ ಆಹ್ವಾನ | KVAFSU Recruitment 2023”

Leave a Comment