ಲೇಬರ್‌ ಕಾರ್ಡ್‌ ವಿದ್ಯಾರ್ಥಿವೇತನ: ಡೈರೆಕ್ಟ್‌ ಬ್ಯಾಂಕ್‌ ಖಾತೆಗೆ ಹಣ ಜಮಾ | Labour Card Scholarship 2024 Last Date, Apply Online @karbwwb.karnataka.gov.in

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ಶಾಲಾ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಶಿಕ್ಷಣಕ್ಕಾಗಿ ನೇರವಾಗಲು ಕರ್ನಾಟಕ ಸರ್ಕಾರದಿಂದ ನೀಡಲಾಗುವ ಶೈಕ್ಷಣಿಕ ಧನ ಸಹಾಯದ (Labour Card Scholarship 2024) ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಗುಣಮಟ್ಟದ ಶಿಕ್ಷಣ ಪಡೆಯಲು ಈ ರೀತಿಯ ಸರ್ಕಾರ ನೀಡುವ ಧನ ಸಹಾಯಗಳು ವಿದ್ಯಾರ್ಥಿಗಳಿಗೆ ತುಂಬ ಅನುಕೂಲವಾಗುತ್ತವೆ.

ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಗೆ ಅರ್ಹತೆ ಏನು?, ಅರ್ಜಿ ಸಲ್ಲಿಸುವ ವಿಧಾನ, ಎಷ್ಟು ಶೈಕ್ಷಣಿಕ ಧನ ಸಹಾಯ ನೀಡಲಾಗುತ್ತದೆ ಎಂಬ ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ. ನೀವು ಸಂಪೂರ್ಣವಾಗಿ ಓದಿ ಸರ್ಕಾರದ ಈ ಯೋಜನೆಯ ಸೌಲಭ್ಯ ಪಡೆಯಿರಿ.

Labour Card Scholarship 2024:

ಕರ್ನಾಟಕ ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ನೊಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕಲಿಕಾ ಭಾಗ್ಯ (Kalika Bhagya Scholarship) ಯೋಜನೆಯ ಮೂಲಕ ಶೈಕ್ಷಣಿಕ ಧನ ಸಹಾಯವನ್ನು ನೀಡಿ ಪ್ರೋತ್ಸಾಹಿಸುತ್ತಿದೆ.

ಕಲಿಕಾ ಭಾಗ್ಯ ಯೋಜನೆಗೆ ನೀವು ಅರ್ಜಿ ಸಲ್ಲಿಸಬೇಕೆ? ನೀವು ನೊಂದಾಯಿತ ಕಟ್ಟಡ ಕಾರ್ಮಿಕರೆ? ಹಾಗಿದ್ದರೆ ಇಲ್ಲಿದೆ ನಿಮಗೆ ಗುಡ್ ನ್ಯೂಸ್. ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾವೇಲ್ಲಾ ದಾಖಲೆಗಳು ಬೇಕಾಗುತ್ತವೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಿದ್ದೇವೆ ಓದಿರಿ.

ಕರ್ನಾಟಕ ಸರ್ಕಾರವು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯವನ್ನು ಪ್ರತಿ ವರ್ಷ ನೀಡಲಾಗುತ್ತಿದೆ. ಅರ್ಹ ಫಲಾನುಭವಿಗಳು ಶೈಕ್ಷಣಿಕ ಧನ ಸಹಾಯವನ್ನ ಪಡೆದುಕೊಳ್ಳಬಹುದು.

ಶೈಕ್ಷಣಿಕ ಧನ ಸಹಾಯವನ್ನು ಪಡೆಯಲು ಎಲ್ಲಾ ಅರ್ಹ ಫಲಾನುಭವಿಗಳು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ (SSP) ದ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದು. 2023-24 ನೇ ಸಾಲಿಗಾಗಿ ಈಗಾಗಲೇ ಎಸ್ ಎಸ್ ಪಿ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳು ಪುನಃ ಅರ್ಜಿಯನ್ನು ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

Labour Card Scholarship 2024 ಅಗತ್ಯ ದಾಖಲೆಗಳು:

  • ಮಂಡಳಿಯಿಂದ ನೀಡಲಾದ ನೋಂದಣಿ ಕಾರ್ಡ್
  • ನೋಂದಣಿದಾರರು ಮತ್ತು ಅವರ ಪತಿ ಅಥವಾ ಪತ್ನಿಯ ಆಧಾ‌ರ್ ಕಾರ್ಡ್ ಪ್ರತಿ
  • ವಿದ್ಯಾರ್ಥಿಯ ಆಧಾರ್ ಕಾರ್ಡ್ ಸಂಖ್ಯೆ
  • ನೋಂದಣಿದಾರರ ಬ್ಯಾಂಕ್ ಖಾತೆಯ ವಿವರ
  • ಸ್ಪೂಡೆಂಟ್ ಐಡಿ
  • ವ್ಯಾಸಂಗ ಪ್ರಮಾಣ ಪತ್ರ
  • ಉದ್ಯೋಗ ದೃಢೀಕರಣ ಪತ್ರ ಮತ್ತು ಸ್ವಯಂ ದೃಢೀಕರಣ ಪತ್ರ

ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಯನ್ನು ಒದಗಿಸಿ ಕಲಿಕಾ ಭಾಗ್ಯ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದು.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-05-2024

Labour Department Scholarship 2024 ಪ್ರಮುಖ ಲಿಂಕ್‌ಗಳು:
karbwwb karnataka gov in Scholarship ಅರ್ಜಿ ಸಲ್ಲಿಕೆ ಲಿಂಕ್:‌ Apply ಮಾಡಿ
ಅಧಿಕೃತ ವೆಬ್‌ಸೈಟ್‌ಗಳು: karbwwb.karnataka.gov.in, ssp.postmatric.karnataka.gov.in

ಇತರೆ ಮಾಹಿತಿಗಳನ್ನು ಓದಿ:

Prize Money Scholarship 2024

Karnataka SSP Scholarship 2024

ವಿದ್ಯಾರ್ಥಿಗಳಿಗೆ 50 ಸಾವಿರದಿಂದ 1 ಲಕ್ಷವರೆಗೆ ಶೈಕ್ಷಣಿಕ ಸಹಾಯಧನ

Telegram Group Join Now
WhatsApp Group Join Now

Leave a Comment