ಜೀವ ವಿಮಾ ನಿಗಮ ನೇಮಕಾತಿ 2023 | LIC Nemakati 2023

Telegram Group Join Now
WhatsApp Group Join Now

ಎಚ್ಚರಿಕೆ: ನಾವು ಬರೆದ ಕಂಟೆಂಟ್‌ ಮತ್ತು ನಾವು Create ಮಾಡಿದ Image ಗಳು ನಮ್ಮ Copyright ವ್ಯಾಪ್ತಿಗೆ ಒಳಪಟ್ಟಿರುತ್ತವೆ. ನಮ್ಮ ಒಪ್ಪಿಗೆ ಇಲ್ಲದೆ ನಮ್ಮ ಕಂಟೆಂಟ್‌ ಕದ್ದರೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು. ನಮ್ಮ ಕಂಟೆಂಟ್‌ ಕದ್ದಿರುವುದು ಈಗಾಗಲೇ ನಮ್ಮ ಗಮನಕ್ಕೆ ಬಂದಿದ್ದು ಅಂತವರು ಕೂಡಲೇ ಡಿಲೀಟ್‌ ಮಾಡಿ.

ಭಾರತೀಯ ಜೀವ ವಿಮಾ ನಿಗಮದಲ್ಲಿ 8345 ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (LIC Nemakati 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಭಿವೃದ್ಧಿ ಅಧಿಕಾರಿ (Apprentice Development Officer) ಹುದ್ದಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಓಳಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ

ಜೀವ ವಿಮಾ ನಿಗಮ ನೇಮಕಾತಿ 2023 ಸಂಕ್ಷಿಪ್ತ ವಿವರ

ನೇಮಕಾತಿ ಆಯೋಗ: ಭಾರತೀಯ ಜೀವ ವಿಮಾ ನಿಗಮ
ಒಟ್ಟು ಹುದ್ದೆಗಳು: 8345 ಹುದ್ದೆಗಳ
ವೇತನ ಶ್ರೇಣಿ: 35650-90205
ಅರ್ಜಿ ಸಲ್ಲಿಕೆ ಆರಂಭ: 21 ಜನವರಿ 2023

ICHR ನೇಮಕಾತಿ 2023

ವೇತನ ಶ್ರೇಣಿ:
ಭಾರತೀಯ ಜೀವ ವಿಮಾ ನಿಗಮ ಅಧಿಸೂಚನೆಯ ಪ್ರಕಾರ ಪ್ರತಿ ತಿಂಗಳಿಗೆ 35,650 ರಿಂದ 90,205 ರೂ ಇರುತ್ತದೆ.

ವಯೋಮಿತಿ:
ಭಾರತೀಯ ಜೀವ ವಿಮಾ ನಿಗಮ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 21 ವರ್ಷಗಳು ಗರಿಷ್ಠ 30 ವರ್ಷದವರಾಗಿರಬೇಕು.
(ಸೂಚನೆ: ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಹಾಗೂ ಎಸ್ಸಿ/ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷಗಳ ಸಡಿಲಿಕೆ ಇದೆ.)

ಶೈಕ್ಷಣಿಕ ಅರ್ಹತೆ:
ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಯಾವುದೇ ಪದವಿ ಪಡೆದಿರಬೇಕು.

ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ : 750 ರೂ.
SC/ST ಅಭ್ಯರ್ಥಿಗಳಿಗೆ : 100 ರೂ.

ಆಯ್ಕೆ ವಿಧಾನ:
ಭಾರತೀಯ ಜೀವ ವಿಮಾ ನಿಗಮದ ಪ್ರಕಾರ ಅಭ್ಯರ್ಥಿಗಳಿಗೆ ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೆ.

LIC Nemakati 2023 ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಪ್ರಾರಂಭ: 21-01-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-02-2023

ಪ್ರಮುಖ ಲಿಂಕ್‌ಗಳು:

Telegram Group Join Now
WhatsApp Group Join Now

2 thoughts on “ಜೀವ ವಿಮಾ ನಿಗಮ ನೇಮಕಾತಿ 2023 | LIC Nemakati 2023”

Leave a Comment