ಮಾಮ್‌ಕೋಸ್ ನೇಮಕಾತಿ 2023 | MAMCOS Recruitment 2023

ಮಲೆನಾಡು ಅಡಿಕೆ ಮಾರಾಟದ ಸಹಕಾರ ಸಂಘ ನಿಯಮಿತ (ಮಾಮ್‌ಕೋಸ್) ನಲ್ಲಿ‌ ಖಾಲಿ‌ ಇರುವ ವ್ಯವಸ್ಥಾಪಕ ನಿರ್ದೇಶಕ ಹುದ್ದೆ ಭರ್ತಿಗಾಗಿ ನೇಮಕಾತಿ ಪ್ರಕಟಣೆ (MAMCOS Recruitment 2023) ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ‌ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಅಂಚೆ ಇಲಾಖೆ ಚಾಲಕ ಹುದ್ದೆಗಳ ನೇಮಕಾತಿ 2023

DCC ಬ್ಯಾಂಕ್ ಹೊಸ ನೇಮಕಾತಿ 2023

ಡೇಟಾ ಎಂಟ್ರಿ ಆಪರೇಟರ್ & ವಿವಿಧ ಹುದ್ದೆಗಳ ನೇಮಕಾತಿ

ಕೃಷಿ ಇಲಾಖೆ ನೇಮಕಾತಿ 2023

MAMCOS Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಮಲೆನಾಡು ಅಡಿಕೆ ಮಾರಾಟದ ಸಹಕಾರ ಸಂಘ ನಿಯಮಿತ (ಮಾಮ್‌ಕೋಸ್)
ಉದ್ಯೋಗ ಸ್ಥಳ: ಕರ್ನಾಟಕ
ವೇತನ ಶ್ರೇಣಿ: ಅಧಿಸೂಚನೆ ಪ್ರಕಾರ
ಅರ್ಜಿ ಸಲ್ಲಿಕೆಯ‌ ಕೊನೆಯ ದಿನಾಂಕ: 18-03-2023

ಶೈಕ್ಷಣಿಕ ಅರ್ಹತೆ:
ಮಲೆನಾಡು ಅಡಿಕೆ ಮಾರಾಟದ ಸಹಕಾರ ಸಂಘ ನಿಯಮಿತ (ಮಾಮ್‌ಕೋಸ್) ನಿಯಮಗಳ ಪ್ರಕಾರ.

ವೇತನ ಶ್ರೇಣಿ ಮತ್ತು ವಯೋಮಿತಿ:
ಮಲೆನಾಡು ಅಡಿಕೆ ಮಾರಾಟದ ಸಹಕಾರ ಸಂಘ ನಿಯಮಿತ (ಮಾಮ್‌ಕೋಸ್) ಅಧಿಸೂಚನೆ ಪ್ರಕಾರ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ‌ ಆರಂಭ ದಿನಾಂಕ: 28-02-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 18-03-2023

ಪ್ರಮುಖ ಲಿಂಕ್ ಗಳು:
ಪ್ರಕಟಣೆ: ಡೌನ್ ಲೋಡ್
ಅಧಿಕೃತ ವೆಬ್‌ಸೈಟ್: mamcos.info

MAMCOS Recruitment 2023 ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸಂಘದಿಂದ ಸಿದ್ಧಪಡಿಸಿದ ಅರ್ಜಿಯನ್ನು ಪಡೆದು ಅರ್ಜಿಯಲ್ಲಿ ಕೇಳಲಾದ ಎಲ್ಲಾ ವಿವರಗಳನ್ನು ಭರ್ತಿ ಮಾಡಿ ಸಲ್ಲಿಸತಕ್ಕ ಪ್ರಮಾಣೀಕೃತ ದಾಖಲಾತಿಗಳೊಂದಿಗೆ ದಿನಾಂಕ:18-03-2023ರ ಸಂಜೆ 5.00 ಗಂಟೆಯ ಒಳಗಾಗಿ ಶಿವಮೊಗ್ಗ ಎ.ಪಿ.ಎಂ.ಸಿ. ಆವರಣದಲ್ಲಿರುವ ಸಂಘದ ಕೇಂದ್ರ ಕಛೇರಿಗೆ ತಲುಪುವಂತೆ ನೋಂದಣಿ ಅಂಚೆ ಮುಖಾಂತರ ಅಥವಾ ಖುದ್ದಾಗಿ ಸಲ್ಲಿಸಬಹುದು.

1 thought on “ಮಾಮ್‌ಕೋಸ್ ನೇಮಕಾತಿ 2023 | MAMCOS Recruitment 2023”

Leave a Comment