10th, 12th Pass ಆದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗವಕಾಶ | Mangaluru District Court Recruitment 2023 Apply Online

Telegram Group Join Now
WhatsApp Group Join Now

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Mangaluru District Court Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

Mangaluru District Court Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಮಂಗಳೂರು
ವೇತನ ಶ್ರೇಣಿ: 27,650 ರೂ. ರಿಂದ 52,650 ರೂ.
ಹುದ್ದೆಗಳ ಸಂಖ್ಯೆ: 54
ಉದ್ಯೋಗ ಸ್ಥಳ: ಮಂಗಳೂರು

ಹುದ್ದೆಗಳ ವಿವರ:
ಶೀಘ್ರಲಿಪಿಗಾರರು(Stenographer Grade – III) – 10
ಬೆರಳಚ್ಚುಗಾರರು (Typist) – 06
ಬೆರಳಚ್ಚು ನಕಲುಗಾರರು (Typist-Copyist) – 02
ಜವಾನ (Peon) – 36

Mangalore District Court Recruitment 2023 ಶೈಕ್ಷಣಿಕ ಅರ್ಹತೆ:
ಶೀಘ್ರಲಿಪಿಗಾರರು(Stenographer Grade – III) – 12th, ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆ.
ಬೆರಳಚ್ಚುಗಾರರು (Typist) – 12th, ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆ.
ಬೆರಳಚ್ಚು ನಕಲುಗಾರರು (Typist-Copyist) – 12th, ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆ.
ಜವಾನ – 10th, ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಹಾಗೂ ಕನ್ನಡ ಓದಲು ಬರೆಯಲು ಬರಬೇಕು.

ವೇತನ ಶ್ರೇಣಿ:
ಶೀಘ್ರಲಿಪಿಗಾರರು (Stenographer Grade – III) – 27,650 ರೂ. ರಿಂದ 52,650 ರೂ.
ಬೆರಳಚ್ಚುಗಾರರು (Typist) – 21,400 ರೂ. ರಿಂದ 42,000 ರೂ.
ಬೆರಳಚ್ಚು ನಕಲುಗಾರರು (Typist-Copyist) – 21,400 ರೂ. ರಿಂದ 42,000 ರೂ.
ಜವಾನ (Peon) – 17,000 ರೂ. ರಿಂದ 28,950 ರೂ.

ವಯೋಮಿತಿ:
ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಮಂಗಳೂರು ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

Dakshina Kannada District Court Recruitment 2023 ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ:

ಅರ್ಜಿ ಶುಲ್ಕ:
ಸಾಮಾನ್ಯ ವರ್ಗ, Cat- 2A, 2B, 3A, 3B ಗೆ ಸೇರಿದ ಅಭ್ಯರ್ಥಿಗಳಿಗೆ: 200 ರೂ.
SC/ST/Cat-I ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.

Mangaluru District Court Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06-11-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 06-12-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: dk.dcourts.gov.in

ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘ ನೇಮಕಾತಿ 2023

ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ ನೇಮಕಾತಿ 2023

KSRTC: ಡ್ರೈವರ್, ಕಂಡಕ್ಟರ್ ಹುದ್ದೆಗಳ ನೇಮಕಾತಿ 2023

ಆರೋಗ್ಯ ಇಲಾಖೆಯಲ್ಲಿ ಉದ್ಯೋಗವಕಾಶ, ಅರ್ಹರು ಗಮನಿಸಿ

Telegram Group Join Now
WhatsApp Group Join Now

Leave a Comment