NBAIR ನಲ್ಲಿ ಉದ್ಯೋಗವಕಾಶ, ಅರ್ಹರು ಅರ್ಜಿ ಸಲ್ಲಿಸಿ | NBAIR Recruitment 2023 Notification

Telegram Group Join Now
WhatsApp Group Join Now

ನ್ಯಾಷನಲ್ ಬ್ಯೂರೋ ಆಫ್ ಅಗ್ರಿಕಲ್ಚರಲ್ ಇನ್ಸೆಕ್ಟ್ ರಿಸೋರ್ಸಸ್ (NBAIR) ದಲ್ಲಿ ಖಾಲಿ‌ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (NBAIR Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಈ ಉದ್ಯೋಗ ಮಾಹಿತಿಯನ್ನು ನೀಡಲಾಗಿದೆ ಗಮನಿಸಿ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

500 ಇಂಡಸ್ಟ್ರಿಯಲ್ ಟ್ರೈನಿ ಹುದ್ದೆಗಳ ನೇಮಕಾತಿ 2023

ಭಾರತೀಯ ಕ್ರೀಡಾ ಪ್ರಾಧಿಕಾರ ಬೆಂಗಳೂರು ನೇಮಕಾತಿ 2023

NBAIR Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನ್ಯಾಷನಲ್ ಬ್ಯೂರೋ ಆಫ್ ಅಗ್ರಿಕಲ್ಚರಲ್ ಇನ್ಸೆಕ್ಟ್ ರಿಸೋರ್ಸಸ್ (NBAIR)
ವೇತನ ಶ್ರೇಣಿ: 18,000 ರೂ.
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ನ್ಯಾಷನಲ್ ಬ್ಯೂರೋ ಆಫ್ ಅಗ್ರಿಕಲ್ಚರಲ್ ಇನ್ಸೆಕ್ಟ್ ರಿಸೋರ್ಸಸ್ (NBAIR) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.Sc, M.Sc ಪೂರ್ಣಗೊಳಿಸಿರಬೇಕು‌.

ವಯೋಮಿತಿ:
ನ್ಯಾಷನಲ್ ಬ್ಯೂರೋ ಆಫ್ ಅಗ್ರಿಕಲ್ಚರಲ್ ಇನ್ಸೆಕ್ಟ್ ರಿಸೋರ್ಸಸ್ (NBAIR) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 35 ವರ್ಷ ಮೀರಿರಬಾರದು.

ವೇತನ ಶ್ರೇಣಿ:
Project Assistant – 18,000 ರೂ.

ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 15-06-2023 11:00 AM. ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ: ICAR-National Bureau of Agricultural Insect Resources, Hebbal, Bangalore-560024

NBAIR Recruitment 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 08-06-2023
ನೇರ ಸಂದರ್ಶನ ದಿನಾಂಕ: 15-06-2023 11:00 AM

ಪ್ರಮುಖ ಲಿಂಕ್’ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: nbair.res.in

Telegram Group Join Now
WhatsApp Group Join Now

Leave a Comment