NBCC ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ | NBCC Recruitment 2023 Notification

ನ್ಯಾಷನಲ್ ಬಿಲ್ಡಿಂಗ್ಸ್ ಕನ್ಸ್ಟ್ರಕ್ಷನ್ ಕಾರ್ಪೊರೇಷನ್ (NBCC) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಅಧಿಸೂಚನೆ (NBCC Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ‌ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಭರ್ಜರಿ ನೇಮಕಾತಿ 2023

KMF TUMUL ವಿವಿಧ ಹುದ್ದೆಗಳ ನೇಮಕಾತಿ 2023

12 ಪಾಸ್‌ ಆದವರಿಗೆ KPSC ಯಿಂದ ನೇಮಕಾತಿ

NBCC Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನ್ಯಾಷನಲ್ ಬಿಲ್ಡಿಂಗ್ಸ್ ಕನ್ಸ್ಟ್ರಕ್ಷನ್ ಕಾರ್ಪೊರೇಷನ್ (NBCC)
ವೇತನ ಶ್ರೇಣಿ: 40,000 ರಿಂದ 2,40,000 ರೂ
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ಪ್ರಧಾನ ವ್ಯವಸ್ಥಾಪಕರು – ಸಿವಿಲ್ ಎಂಜಿನಿಯರಿಂಗ್‌ ನಲ್ಲಿ ಪದವಿ
ಹೆಚ್ಚುವರಿ ಜನರಲ್ ಮ್ಯಾನೇಜರ್ – ಸಮೂಹ ಸಂವಹನ/ಪತ್ರಿಕೋದ್ಯಮ/ಜಾಹೀರಾತು ಮತ್ತು ಸಾರ್ವಜನಿಕ ಸಂಪರ್ಕಗಳಲ್ಲಿ ಸ್ನಾತಕೋತ್ತರ ಪದವಿ
ಹೆಚ್ಚುವರಿ ಜನರಲ್ ಮ್ಯಾನೇಜರ್ (ಸಿಸ್ಟಮ್ಸ್) – ಮಾಹಿತಿ ತಂತ್ರಜ್ಞಾನ/ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್/ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್‌ನಲ್ಲಿ ಪದವಿ
ಸಹಾಯಕ ವ್ಯವಸ್ಥಾಪಕ – CSE/IT, MCA ನಲ್ಲಿ ಪದವಿ

ವೇತನ ಶ್ರೇಣಿ:
ಪ್ರಧಾನ ವ್ಯವಸ್ಥಾಪಕರು – 90,000 ರಿಂದ 2,40,000 ರೂ.
ಹೆಚ್ಚುವರಿ ಜನರಲ್ ಮ್ಯಾನೇಜರ್ – 80,000 ರಿಂದ 2,20,000 ರೂ.
ಹೆಚ್ಚುವರಿ ಜನರಲ್ ಮ್ಯಾನೇಜರ್ (ಸಿಸ್ಟಮ್ಸ್) – 80,000 ರಿಂದ 2,20,000 ರೂ.
ಸಹಾಯಕ ವ್ಯವಸ್ಥಾಪಕ – 40,000 ರಿಂದ 1,40,000 ರೂ.

ಹುದ್ದೆಗಳ ವಿವರ:
ಪ್ರಧಾನ ವ್ಯವಸ್ಥಾಪಕರು – 5
ಹೆಚ್ಚುವರಿ ಜನರಲ್ ಮ್ಯಾನೇಜರ್ – 1
ಹೆಚ್ಚುವರಿ ಜನರಲ್ ಮ್ಯಾನೇಜರ್ (ಸಿಸ್ಟಮ್ಸ್) – 1
ಸಹಾಯಕ ವ್ಯವಸ್ಥಾಪಕ – 1

ವಯೋಮಿತಿ:
ಪ್ರಧಾನ ವ್ಯವಸ್ಥಾಪಕರು – ಗರಿಷ್ಠ 49 ವರ್ಷ.
ಹೆಚ್ಚುವರಿ ಜನರಲ್ ಮ್ಯಾನೇಜರ್ – ಗರಿಷ್ಠ 45 ವರ್ಷ.
ಹೆಚ್ಚುವರಿ ಜನರಲ್ ಮ್ಯಾನೇಜರ್ (ಸಿಸ್ಟಮ್ಸ್) – ಗರಿಷ್ಠ 45 ವರ್ಷ‌‌.
ಸಹಾಯಕ ವ್ಯವಸ್ಥಾಪಕ – ಗರಿಷ್ಠ 33 ವರ್ಷ.

ಅರ್ಜಿ ಶುಲ್ಕ:
SC/ST/PWD/ ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ.
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ: 1000 ರೂ.
ಪಾವತಿ ವಿಧಾನ: ಆನ್‌ಲೈನ್

NBCC Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 15-04-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ಅಧಿಸೂಚನೆ: nbccindia.in

Leave a Comment