NCB ನಲ್ಲಿನ ವಿವಿಧ ಹುದ್ದೆಗಳ ನೇಮಕಾತಿ | NCB Recruitment 2023 Notification

Telegram Group Join Now
WhatsApp Group Join Now

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (NCB Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

BSF ಹೊಸ ನೇಮಕಾತಿ 2023

IGFRI ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ

ಏರ್‌ಪೋರ್ಟ್ಸ್ ಅಥಾರಿಟಿ ನೇಮಕಾತಿ 2023

ಭಾರತೀಯ ಅಂಚೆ ಇಲಾಖೆ ನೇಮಕಾತಿ 2023

NCB Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB)
ವೇತನ ಶ್ರೇಣಿ: 5200 ರಿಂದ 20,200 ರೂ
ಉದ್ಯೋಗ ಸ್ಥಳ: All India
ಹುದ್ದೆಗಳ ಸಂಖ್ಯೆ: 99

ಶೈಕ್ಷಣಿಕ ಅರ್ಹತೆ:
Surveillance Assistant – ಪಿಯುಸಿ
Sepoy – ನಿಯಮಗಳ ಪ್ರಕಾರ.
Havaldar – ನಿಯಮಗಳ ಪ್ರಕಾರ.

ಹುದ್ದೆಗಳ ವಿವರ:
Surveillance Assistant – 42
Sepoy – 54
Havaldar – 3

ವೇತನ ಶ್ರೇಣಿ:
Surveillance Assistant – 5200 ರಿಂದ 20,200 ರೂ
Sepoy – 5200 ರಿಂದ 20,200 ರೂ.
Havaldar – 5200 ರಿಂದ 20,200 ರೂ

ವಯೋಮಿತಿ:
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 56 ವರ್ಷ ಮೀರಿರಬಾರದು.

ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Deputy Director (Admn.), Narcotics Control Bureau, 2nd Floor August Kranti Bhawan, Bhikaji Kama Place, New Delhi ಇವರಿಗೆ 29-05-2023 ರ ಮೊದಲು ಕಳುಹಿಸಬೇಕು.

NCB Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 31-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:
Surveillance Assistant – 19-05-2023
Sepoy – 27-05-2023
Havaldar – 29-05-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: Surveillance Assistant: ಡೌನ್‌ಲೋಡ್
ಅಧಿಸೂಚನೆ ಹಾಗೂ ಅರ್ಜಿ ನಮೂನೆ: Sepoy: ಡೌನ್‌ಲೋಡ್
ಅಧಿಸೂಚನೆ ಹಾಗೂ ಅರ್ಜಿ ನಮೂನೆ: Havaldar: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: narcoticsindia.nic.in

Telegram Group Join Now
WhatsApp Group Join Now

Leave a Comment