ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿ 2023 | NCLT Recruitment 2023 Apply Online

Telegram Group Join Now
WhatsApp Group Join Now

ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ (NCLT) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NCLT Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

KEA ಹೊಸ ನೇಮಕಾತಿ 2023

ಪಂಚಾಯತ್ ರಾಜ್ ಆಯುಕ್ತಾಲಯ ನೇಮಕಾತಿ 2023

NCLT Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ (NCLT)
ವೇತನ ಶ್ರೇಣಿ: 45,000 ರಿಂದ 50,000 ರೂ.
ಹುದ್ದೆಗಳ ಸಂಖ್ಯೆ: 83
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ (NCLT) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:
ಸ್ಟೆನೋಗ್ರಾಫರ್ – 52
ಖಾಸಗಿ ಕಾರ್ಯದರ್ಶಿಗಳು – 31

ವೇತನ ಶ್ರೇಣಿ:
ಸ್ಟೆನೋಗ್ರಾಫರ್ – 45,000 ರೂ.
ಖಾಸಗಿ ಕಾರ್ಯದರ್ಶಿಗಳು – 50,000 ರೂ.

ವಯೋಮಿತಿ:
ಸ್ಟೆನೋಗ್ರಾಫರ್ – ಕನಿಷ್ಠ 25 ವರ್ಷ ಹಾಗೂ ಗರಿಷ್ಠ 62 ವರ್ಷ
ಖಾಸಗಿ ಕಾರ್ಯದರ್ಶಿಗಳು – ಕನಿಷ್ಠ 28 ವರ್ಷ ಹಾಗೂ ಗರಿಷ್ಠ 62 ವರ್ಷ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 31-05-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30-06-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ತಿದ್ದುಪಡಿ ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: nclt.gov.in

Telegram Group Join Now
WhatsApp Group Join Now

Leave a Comment