NEEPCO ನೇಮಕಾತಿ 2023, ಅರ್ಜಿ ಸಲ್ಲಿಸಿ | NEEPCO Recruitment 2023

Telegram Group Join Now
WhatsApp Group Join Now

ಎಚ್ಚರಿಕೆ: ನಾವು ಬರೆದ ಕಂಟೆಂಟ್‌ ಮತ್ತು ನಾವು Create ಮಾಡಿದ Image ಗಳು ನಮ್ಮ Copyright ವ್ಯಾಪ್ತಿಗೆ ಒಳಪಟ್ಟಿರುತ್ತವೆ. ನಮ್ಮ ಒಪ್ಪಿಗೆ ಇಲ್ಲದೆ ನಮ್ಮ ಕಂಟೆಂಟ್‌ ಕದ್ದರೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು. ನಮ್ಮ ಕಂಟೆಂಟ್‌ ಕದ್ದಿರುವುದು ಈಗಾಗಲೇ ನಮ್ಮ ಗಮನಕ್ಕೆ ಬಂದಿದ್ದು ಅಂತವರು ಕೂಡಲೇ ಡಿಲೀಟ್‌ ಮಾಡಿ.

ನಾರ್ತ್ ಈಸ್ಟರ್ನ್ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NEEPCO) ನಲ್ಲಿ‌ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NEEPCO Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ

ಕರ್ನಾಟಕ ಆಹಾರ ಇಲಾಖೆ ನೇಮಕಾತಿ 2023

NEEPCO Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನಾರ್ತ್ ಈಸ್ಟರ್ನ್ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NEEPCO)
ವೇತನ ಶ್ರೇಣಿ: 50,000 ರಿಂದ 1,60,000 ರೂ
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
Executive Trainees-Engineer-  Degree, B.Sc, B.E or B.Tech in Electrical/Mechanical Engineering
Executive Trainees-Finance –  CA, CMA, ICWA
Executive Trainees-Human Resource –  Graduation, MBA, Post Graduation in Personnel & Administration/Industrial Relations/Human Resource Development/Human Resource Management
Assistant Company Secretary (Trainee): Degree in Law, Graduation, Qualified Company Secretary

ಹುದ್ದೆಗಳ ವಿವರ:
Executive Trainees-Engineer (Electrical/Mechanical) – 30
Executive Trainees-Finance – 8
Executive Trainees-Human Resource – 2
Assistant Company Secretary (Trainee) – 1

ವಯೋಮಿತಿ:
ನಾರ್ತ್ ಈಸ್ಟರ್ನ್ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NEEPCO) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 30 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwD ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:
SC/ST/PwD ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
ಸಾಮಾನ್ಯ/EWS/OBC ಅಭ್ಯರ್ಥಿಗಳಿಗೆ: 560 ರೂ
ಪಾವತಿ ವಿಧಾನ: ಆನ್‌ಲೈನ್

NEEPCO Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 04-04-2023

ಪ್ರಮುಖ ಲಿಂಕ್‌ಗಳು
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್‌‌ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: neepco.co.in

Telegram Group Join Now
WhatsApp Group Join Now

Leave a Comment