ಹೊಸ ರೇಷನ್‌ ಕಾರ್ಡ್‌ ಅರ್ಜಿದಾರರಿಗೆ ಸಿಹಿ ಸುದ್ದಿ | New Ration Card Application Start Date 2024

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ನೀವು ಹೊಸ ರೇಷನ್‌ ಕಾರ್ಡ್‌ಗಾಗಿ (New Ration Card) ಕಾಯುತ್ತಿದ್ದೀರಾ..? ಹಾಗಿದ್ದರೆ ಇಲ್ಲಿದೆ ನಿಮಗೆ ಗುಡ್‌ ನ್ಯೂಸ್.‌ ಹೊಸ ಪಡಿತರ ಚೀಟಿಗಾಗಿ ಕಾಯುತ್ತೀರುವವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ.

ಸಿಎಂ ಸಿದ್ದರಾಮಯ್ಯ ನವರ ನೇತೃತ್ವದ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಯನ್ನು ಪಡೆಯಲು ರೇಷನ್‌ ಕಾರ್ಡ್‌ ಬೇಕೆ ಬೇಕು. ಅದಕ್ಕಾಗಿ ಬಹಳಷ್ಟು ಜನರು ಕಾಯುತ್ತಿದ್ದಾರೆ.

New Ration Card Application:

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ ನಂತರ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತರಲಾಗಿದೆ. ಮನೆ ಯಜಮಾನಿಯರಿಗೆ ಪ್ರತಿ ತಿಂಗಳು 2000 ರೂ. ನೀಡಲಾಗುತ್ತಿದ್ದೆ. ಹಾಗೂ ಅನ್ನಭಾಗ್ಯ ಯೋಜನೆ ಅಡಿ 5 ಕೆಜಿ ಅಕ್ಕಿ ಮತ್ತು ಹೆಚ್ಚುವರಿ ಅಕ್ಕಿ ಬದಲಿಗೆ ಕುಟುಂಬದ ಪ್ರತಿ ಸದಸ್ಯರಿಗೆ 170 ರೂ. ರಂತೆ ಹಣ ನೀಡಲಾಗುತ್ತಿದೆ. ಅದಕ್ಕಾಗಿ BPL ಮತ್ತು APL ರೇಷನ್‌ ಕಾರ್ಡ್‌ಗಳಿಗೆ ಬೇಡಿಕೆ ಹೆಚ್ಚಾಗಿದೆ.

ಹೊಸ ಆದ್ಯತಾ ಪಡಿತರ ಚೀಟಿಗಾಗಿ ಈಗಾಲೇ 2,95,986 ಅರ್ಜಿಗಳನ್ನು ಸಲ್ಲಿಲಾಗಿದ್ದು, ಅಲವುಗಳನ್ನು ಮಾರ್ಚ್‌ 31 ರ ಒಳಗಾಗಿ ವಿಲೇವಾರಿ ಮಾಡಲು ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದೇ ಏಪ್ರಿಲ್‌ 1 ರಿಂದ ಹೊಸ ರೇಷನ್‌ ಕಾರ್ಡ್‌ಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಆಹಾರ ಇಲಾಖೆಯ ಸಚಿವರಾದ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.

ಸಚಿವರು ತಿಳಿಸಿರುವಂತೆ ಏಪ್ರಿಲ್‌ ನಲ್ಲಿ New Ration Card Application ಕರೆಯಲಿದ್ದಾರೆ. ಅದಕ್ಕಾಗಿ ಸಾರ್ವಜನಿಕರು ಅಗತ್ಯ ದಾಖಲೆಗಳನ್ನು ಹೊಂದಿಸಿಟ್ಟುಕೊಳ್ಳುವುದು ಒಳಿತು.

ಇತರೆ ಮಾಹಿತಿಗಳನ್ನು ಓದಿ

ಗೃಹಲಕ್ಷ್ಮಿ ಯೋಜನೆಯ 6 ನೇ ಕಂತಿನ ಹಣ ಜಮಾ ಆಗಿದೆ, ನಿಮಗೆ ಬಂತಾ..?

ಗೃಹಲಕ್ಷ್ಮಿ DBT Status Check ಮಾಡಿ, 2000 ರೂ. ಬಂತಾ ನೋಡಿ

ಉಚಿತ ಹೊಲಿಗೆ ಯಂತ್ರ ಯೋಜನೆ 2024

Telegram Group Join Now
WhatsApp Group Join Now

Leave a Comment